![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-415x251.jpg)
Mangaluru ಗಾಂಜಾ ಸೇವನೆ: ಯುವಕನ ಬಂಧನ
Team Udayavani, May 22, 2024, 8:25 PM IST
![Mangaluru ಗಾಂಜಾ ಸೇವನೆ: ಯುವಕನ ಬಂಧನ](https://www.udayavani.com/wp-content/uploads/2024/05/Arrest-14-620x363.jpg)
ಮಂಗಳೂರು: ಗಾಂಜಾ ಸೇವನೆ ಮಾಡಿದ ಯುವಕನನ್ನು ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಸೂಟರ್ಪೇಟೆಯ ಕೌಶಿಕ್ ಎಸ್. (22) ಬಂಧಿತ ಯುವಕ. ಮಂಗಳವಾರ ಬೆಳಗ್ಗೆ ನಗರದ ಸಿಟಿ ಸೆಂಟರ್ ಬಳಿ ತೂರಾಡುತ್ತಿದ್ದ ಕೌಶಿಕ್ನನ್ನು ಬಂದರು ಠಾಣೆಯ ಪೊಲೀಸರು ವಿಚಾರಿಸಿದಾಗ ಆತನ ಬಾಯಿಯಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾ ವಾಸನೆ ಬರುತ್ತಿತ್ತು. ಆತ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-415x251.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-150x91.jpg)
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
![ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು](https://www.udayavani.com/wp-content/uploads/2024/06/DK-CONGRESS-150x85.jpg)
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
![1-ssdad](https://www.udayavani.com/wp-content/uploads/2024/06/1-ssdad-150x83.jpg)
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
![hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ](https://www.udayavani.com/wp-content/uploads/2024/06/hd-150x90.jpg)
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
![ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ](https://www.udayavani.com/wp-content/uploads/2024/06/kota-3-150x92.jpg)
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.