ಮಾರ್ಕೆಟ್‌ ಕಾಮಗಾರಿ ಮಣ್ಣು ರಸ್ತೆಗೆ: ಸಾರ್ವಜನಿಕರ ಆಕ್ಷೇಪ

Team Udayavani, Apr 15, 2018, 10:18 AM IST

15-April-4.jpg

ಸುರತ್ಕಲ್‌ : ಇಲ್ಲಿ ಬಹು ಕೋಟಿ ವೆಚ್ಚದ ಮಾರುಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಟಿಪ್ಪರ್‌ ಮೂಲಕ ಮಣ್ಣು ಸಾಗಿಸುವಾಗ ಹೆದ್ದಾರಿ ಮೇಲೆ ಬೀಳುತ್ತಿದ್ದು ತತ್‌ಕ್ಷಣ ಸುರಕ್ಷಾ ಕ್ರಮ ಅನುಸರಿಸಬೇಕು ಎಂದು ರಿಕ್ಷಾ ಚಾಲಕರು, ಸಾರ್ವಜನಿಕರು ಆಗ್ರಹಿಸಿದ ಘಟನೆ ಶನಿವಾರ ನಡೆಯಿತು.

ಲಾರಿಯನ್ನು ತಡೆದು ಚಾಲಕರಿಗೆ ಮಣ್ಣು ರಸ್ತೆಗೆ ಬೀಳದಂತೆ ಪ್ಲಾಸ್ಟಿಕ್‌ ಹಾಕಿ ಸಾಗಿಸುವಂತೆ ಆಪದ್ಭಾಂದವ ಸಮಾಜ ಸೇವಾ ಸಂಸ್ಥೆಯ ಉಮೇಶ್‌ ದೇವಾಡಿಗ ಇಡ್ಯಾ ಆಗ್ರಹಿಸಿದರು. ರಸ್ತೆಯ ಮೇಲೆ ಬಿದ್ದು ಹಂಪ್‌ನಂತಾಗಿದ್ದ ಮಣ್ಣನ್ನು ಸ್ವತಃ ರಿಕ್ಷಾ ಚಾಲಕರು ತೆರವುಗೊಳಿಸಿ, ಗುತ್ತಿಗೆದಾರರರು ಧೂಳು ಪಸರಿಸದಂತೆ ನೀರು ಚಿಮುಕಿಸಿದರು. ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಟಾಪ್ ನ್ಯೂಸ್

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

13

ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು: ಶೀಘ್ರದಲ್ಲಿ ವಿಚ್ಚೇದನ?

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ

CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ನನ್ನ ಮೇಲೆ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ

CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-wewewq

Koratagere; 201 ಕೆರೆಗಳ ಮೇಲೆ ಭೂ ಮಾಫಿಯಾ ಕಣ್ಣು!!

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ

ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.