Udayavni Special

ಹೊತ್ತಿ ಉರಿದ ಮಾರುತಿ ಕಾರು


Team Udayavani, Aug 9, 2019, 2:55 PM IST

maruthi-benki

ದಾವಣಗೆರೆ: ರಾಷ್ಟೀಯ ಹೆದ್ದಾರಿ ನಾಲ್ಕರ ಹೆಬ್ಬಾಳ ಗ್ರಾಮದ ಟೋಲ್ ಗೇಟ್ ಹತ್ತಿರ ಮಾರುತಿ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಹೋದ ಘಟನೆ ಶುಕ್ರವಾರ ನಡೆದಿದೆ.

ಈ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನ ಮಾಲೀಕರು ದೊಡ್ಡಬಾತಿಯವರು ಎಂದು ತಿಳಿದು ಬಂದಿದೆ.

ಕಾರು ಚಿತ್ರದುರ್ಗದ ಕಡೆಯಿಂದ ದಾವಣಗೆರೆ ಸಮೀಪದ ದೊಡ್ಡಬಾತಿಗೆ ಹೋಗುತ್ತಿತ್ತು. ಚಾಲಕ ಒಬ್ಬನೇ ಇದ್ದು ಯಾವುದೇ ಪ್ರಾಣಾಪಾಯವಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

000

77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ : ಬೆಂಗಳೂರು ತರಕಾರಿ ವ್ಯಾಪಾರಿಗೆ 42,000 ಸಾವಿರ ದಂಡ.!

“ಕಾಂಪಿಟ್‌ ವಿತ್‌ ಚೀನ” ನನ್ನ ಯೋಜನೆ ಹೈಜಾಕ್‌ ಮಾಡಿದ ಪ್ರಧಾನಿ : ಹೆಚ್ ಡಿಕೆ ಆರೋಪ

“ಕಾಂಪಿಟ್‌ ವಿತ್‌ ಚೀನ” ನನ್ನ ಯೋಜನೆ ಹೈಜಾಕ್‌ ಮಾಡಿದ ಪ್ರಧಾನಿ : ಹೆಚ್ ಡಿಕೆ ಆರೋಪ

ಹಾವೇರಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ಸೋಂಕು; 25 ಜನರು ಗುಣಮುಖ

ಹಾವೇರಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ಸೋಂಕು; 25 ಜನರು ಗುಣಮುಖ

ಉಚಿತ ಲಸಿಕೆ ಘೋಷಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲ : ಚುನಾವಣಾ ಆಯೋಗ ಸ್ಪಷ್ಟನೆ

ಉಚಿತ ಲಸಿಕೆ ಘೋಷಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲ : ಚುನಾವಣಾ ಆಯೋಗ ಸ್ಪಷ್ಟನೆ

jamess-bond

ಜೇಮ್ಸ್‌ ಬಾಂಡ್‌ ಖ್ಯಾತಿಯ ನಟ ಸೀನ್ ಕಾನೆರಿ ನಿಧನ

IPHONE

Flipkart, Amazon Diwali Sale: ಯಾವೆಲ್ಲ ಫೋನ್ ಗಳಿಗಿವೆ ಡಿಸ್ಕೌಂಟ್? ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ಗ್ರಾ.ಪಂ.ಗಳಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿ

10 ಗ್ರಾ.ಪಂ.ಗಳಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿ

An outrage against people who don’t have the basic infrastructure

ಮೂಲ ಸೌಕರ್ಯ ಕಲ್ಪಿಸದ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ

MLR

ಕುಂಟುತ್ತಾ ಸಾಗುತ್ತಿದೆ ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

surendra

ಸುರೇಂದ್ರ ಬಂಟ್ವಾಳ್ ಹತ್ಯೆ: ಎನ್ ಕೌಂಟರ್ ಆತಂಕದಿಂದ ನ್ಯಾಯಾಧೀಶರಿಗೆ ಪತ್ರ?

MUST WATCH

udayavani youtube

ಈ ಮತ್ಸ್ಯಪ್ರೇಮಿಗೆ ಮನೆಯ ಬಾವಿಯೇ ಅಕ್ವೇರಿಯಂ

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

ಹೊಸ ಸೇರ್ಪಡೆ

ಮುಂಡ್ಕೂರಿನಲ್ಲಿ ಇನ್ನೂ ಆಗದ ಹೊಸ ಮೀನು ಮಾರುಕಟ್ಟೆ

ಮುಂಡ್ಕೂರಿನಲ್ಲಿ ಇನ್ನೂ ಆಗದ ಹೊಸ ಮೀನು ಮಾರುಕಟ್ಟೆ

000

77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ : ಬೆಂಗಳೂರು ತರಕಾರಿ ವ್ಯಾಪಾರಿಗೆ 42,000 ಸಾವಿರ ದಂಡ.!

“ಕಾಂಪಿಟ್‌ ವಿತ್‌ ಚೀನ” ನನ್ನ ಯೋಜನೆ ಹೈಜಾಕ್‌ ಮಾಡಿದ ಪ್ರಧಾನಿ : ಹೆಚ್ ಡಿಕೆ ಆರೋಪ

“ಕಾಂಪಿಟ್‌ ವಿತ್‌ ಚೀನ” ನನ್ನ ಯೋಜನೆ ಹೈಜಾಕ್‌ ಮಾಡಿದ ಪ್ರಧಾನಿ : ಹೆಚ್ ಡಿಕೆ ಆರೋಪ

Mumbai-tdy-1

ಸಮಾಜ ಸೇವೆಯಲ್ಲಿ ಜಯ ಸುವರ್ಣರಿಂದ ಇತಿಹಾಸ ನಿರ್ಮಾಣ

ಹಾವೇರಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ಸೋಂಕು; 25 ಜನರು ಗುಣಮುಖ

ಹಾವೇರಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ಸೋಂಕು; 25 ಜನರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.