ಮಾರುತಿ ಸುಜುಕಿ 3ನೇ ಆವೃತ್ತಿಯ ಸ್ವಿಫ್ಟ್ ಕಾರು ಬಿಡುಗಡೆ

Team Udayavani, Feb 9, 2018, 12:05 PM IST

maq-3.jpg

ಮಂಗಳೂರು : ಮಾರುತಿ ಸುಜುಕಿ 3ನೇ ಆವೃತ್ತಿಯ ಸ್ವಿಫ್ಟ್ ಕಾರನ್ನು ನಗರದ ಕುಂಟಿಕಾನ ಜಂಕ್ಷನ್‌ನ ಭಾರತ್‌ ಆಟೋ ಕಾರ್ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.

ಭಾರತ್‌ ಆಟೋ ಕಾರ್ ಮಂಗಳೂರು ಆಡಳಿತ ನಿರ್ದೇಶಕ ಸುಧೀರ್‌ ಎಂ. ಪೈ ಮಾತನಾಡಿ, ಸ್ವಿಫ್ಟ್ ಮೊದಲ ಆವೃತ್ತಿಯನ್ನು 2005 ರಲ್ಲಿ ಬಿಡುಗಡೆ ಮಾಡಿದ್ದೆವು. ಮಂಗಳೂರಿ ನಲ್ಲಿ ಸುಮಾರು 10,000 ಸ್ವಿಫ್ಟ್ ಕಾರು ಚಲಿಸುತ್ತಿವೆ. 3ನೇ ಆವೃತ್ತಿಯ ಸ್ವಿಫ್ಟ್ ಕಾರು ಈಗ ಬಿಡುಗಡೆಗೊಂಡಿದ್ದು, ಈಗಾಗಲೇ 150ಕ್ಕೂ ಹೆಚ್ಚಿನ ಕಾರುಗಳು ಬುಕ್ಕಿಂಗ್‌ ಆಗಿವೆ ಎಂದರು.

ಸೀನಿಯರ್‌ ಸೇಲ್ಸ್‌ ಮ್ಯಾನೇಜರ್‌ ಡೆನ್ನಿಸ್‌ ಗೊನ್ಸಾಲ್ವಿಸ್‌ ಮಾತನಾಡಿ, ಬಿಡುಗಡೆಯಾದ ಮೊದಲ ವರ್ಷವೇ 60,000 ಸ್ವಿಫ್ಟ್ ಕಾರುಗಳು ಮಾರಾಟವಾಗಿವೆ. ಎರಡು ಬಾರಿ ಇಂಡಿಯನ್‌ ಕಾರ್‌ ಎಟ್‌ ದಿ ಇಯರ್‌ ಅವಾರ್ಡ್‌ಲಭಿಸಿದೆ. 2017ರಲ್ಲಿ ಒಟ್ಟು 16 ಲಕ್ಷ ಸ್ವಿಫ್ಟ್ ಕಾರು ಮಾರಾಟವಾಗಿವೆ ಎಂದರು.

ಕಾರ್ತಿಕ್‌ ಪುತ್ರನ್‌ ಕಾರಿನ ವೈಶಿಷ್ಟವನ್ನು ವಿವರಿಸಿ, ಸ್ವಿಫ್ಟ್ 3ನೇ ಆವೃತ್ತಿಯ ಕಾರು ಅತ್ಯಾಧುನಿಕ ವೈಶಿಷ್ಟ್ಯವನ್ನು ಹೊಂದಿದೆ. 7 ಇಂಚ್‌ ಟಚ್‌ ಸ್ಕ್ರೀನ್‌ ರಿವರ್ಸ್‌ ಕೆಮರಾ, ಫೋಟಿಂಗ್‌ ರೂಫ್‌, ಪೊಲೋಮಿ ಹೋಮ್‌ ಹೆಡ್‌ ಲ್ಯಾಂಪ್‌, ಆಟೋಮ್ಯಾಟಿಕ್‌ ಎ.ಸಿ., ಬ್ಲಾಕ್‌ ಕಾರ್ಬನ್‌ ಕಾಕ್‌ಪಿಟ್‌ ಡಿಸೈನ್‌, ಎಲ್‌ಇಡಿ ಕಾಂಬಿನೇಷನ್‌ ಟೈಲ್‌ ಲೈಟ್‌, ಅಟೋಮ್ಯಾಟಿಕ್‌ ಮ್ಯಾನುವಲ್‌ ಗೇರ್‌ ಹೊಂದಿದೆ ಎಂದು ವಿವರಿಸಿದರು. 

ಉದ್ಯಮಿ ಬಿ.ಎಸ್‌. ಶೆಟ್ಟಿ, ಭಾರತ್‌ ಆಟೋ ಕಾರ್ನ ಅಧ್ಯಕ್ಷ ಸುಬ್ರಾಯ ಎಂ. ಪೈ, ನಿರ್ದೇಶಕ ಆನಂದ್‌ ಜಿ. ಪೈ, ಪ್ರಧಾನ ವ್ಯವಸ್ಥಾಪಕ ವಿಶ್ವ ಕುಮಾರ್‌, ಸೇಲ್ಸ್‌ ಮ್ಯಾನೇಜರ್‌ ಶಿವಕೀರ್ತಿ ಮೊದಲಾದವರು ಉಪಸ್ಥಿತರಿದ್ದರು. ಸುಜ್ಞಾನ್‌ ಜೆ. ಶಾಂತಿ ನಿರೂಪಿಸಿ, ಕಿಶೋರ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Saudi Arabia ದಮಾಮ್‌ನಲ್ಲಿ ಅಗ್ನಿ ದುರಂತ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.