ಸರಕಾರಿ ನೌಕರರಿಂದ ಬೃಹತ್‌ ರಕ್ತದಾನ ಶಿಬಿರ

Team Udayavani, Dec 25, 2017, 3:31 PM IST

25-Dec-20.jpg

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ
ವಿವಿಧೋದ್ದೇಶ ಸಂಘ ಇದರ ವತಿಯಿಂದ ಹಲವು ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮ ನಡೆಯುತ್ತಿದ್ದು, ಇಂದು
ರೋಗಿಗಳ, ಅಪಘಾತಕ್ಕೊಳಗಾದವರ ಜೀವ ಉಳಿಸುವ, ರಕ್ತ ಸಂಗ್ರಹಿಸುವ ಶಿಬಿರವನ್ನು ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.

ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ
ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಂಘ, ಮಂಗಳೂರು ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವತಿಯಿಂದ ನಡೆದ ಬೃಹತ್‌ ರಕ್ತದಾನ, ಅಕ್ಯೂಪ್ರಶರ್‌ ಮತ್ತು ಸುಜೋಕ್‌ ಥೆರಪಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ತಾ| ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಜಯಕೀರ್ತಿ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷೆ ವೇದಾವತಿ, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸುಧೀರ್‌ ಆರ್‌. ಸುವರ್ಣ, ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಶುಭ ಹಾರೈಸಿದರು. ಸರಕಾರಿ ನೌಕರರ ಸಂಘದ ವತಿಯಿಂದ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೇವಿಪ್ರಸಾದ್‌, ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್‌ ಬಳಂಜ, ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಹಾಗೂ ವೈದ್ಯಾಧಿಕಾರಿಗಳನ್ನು ಸಮ್ಮಾನಿಸಲಾಯಿತು. ತಾ.ಪಂ. ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಬಸವರಾಜ್‌ ಕೆ. ಅಯ್ಯಣ್ಣನವರ್‌, ವೆನ್ಲಾಕ್‌ ಜಿಲ್ಲಾಸ್ಪತ್ರೆಯ ರಕ್ತನಿಧಿ ವಿಭಾಗದ ಡಾ| ಶರತ್‌, ಅಕ್ಯೂಪ್ರಶರ್‌ ಮತ್ತು ಸುಜೋಕ್‌ ಥೆರಪಿ ಚಿಕಿತ್ಸಾ ವಿಭಾಗದ ಡಾ| ಭವಾನಿ, ರಾಜ್ಯ ಸರಕಾರಿ
ನೌಕರರ ಸಂಘದ ಗೌರವಾಧ್ಯಕ್ಷ ಸಿ.ಆರ್‌. ನರೇಂದ್ರ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕೆ. ಜಯಕೀರ್ತಿ ಜೈನ್‌ ಸ್ವಾಗತಿಸಿ, ಶಿಕ್ಷಕ ಅಜಿತ್‌ ಕುಮಾರ್‌ ಕೊಕ್ರಾಡಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.