Udayavni Special

ಮೇ 5: ಪ್ರಧಾನಿ ಮಂಗಳೂರಿಗೆ


Team Udayavani, May 2, 2018, 12:57 PM IST

modi.jpg

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 5ರಂದು ಸಂಜೆ 5.30ಕ್ಕೆ ನಗರದ ಕೇಂದ್ರ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಂಗಳವಾರ ಮಾಹಿತಿ ನೀಡಿದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.

ಅಂದು ಬೆಳಗ್ಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಪ್ರಧಾನಿ ಆಗಮಿಸಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯದ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಸಂಜೆ 4.30ರ ಒಳಗೆ ಮೈದಾನದ ಪೆಂಡಾಲ್‌ ಒಳಗಡೆ ಬಂದು ಆಸೀನರಾಗಬೇಕು ಎಂದರು. 

ಮಾಜಿ ಸಚಿವ ಗಂಗಾಧರ ಗೌಡ ಕಾಂಗ್ರೆಸ್‌ ಸೇರುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರ, ಬೆಳ್ತಂಗಡಿ ಬಿಜೆಪಿ ಮುಖಂಡ ರಂಜನ್‌ ಗೌಡ ಅವರ ನಿಲುವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ರಂಜನ್‌ ಗೌಡ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ ಎಂದರು.

ವಿಧಾನ ಪರಿಷತ್‌ ವಿರೋಧ ಪಕ್ಷದ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ. ಭಟ್‌, ಬಿಜೆಪಿ ಮುಖಂಡರಾದ ರವಿಶಂಕರ್‌ ಮಿಜಾರ್‌, ಸುದರ್ಶನ್‌ ಮೂಡಬಿದಿರೆ ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

sukbir

ಕೃಷಿ ಮಸೂದೆಗೆ ಅಂಕಿತ ಹಾಕಬೇಡಿ,ರೈತರು ನಮ್ಮನ್ನೆಂದು ಕ್ಷಮಿಸಲ್ಲ:ರಾಷ್ಟ್ರಪತಿಗೆ ಬಾದಲ್ ಮನವಿ

NEWS-TDY-01

ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

punjab-delhin

ಐಪಿಎಲ್ 2020: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಚಾಮರಾಜನಗರ : ಕೋವಿಡ್ ಸೋಂಕಿಗೆ ಓರ್ವ ಸಾವು, 73 ಮಂದಿ ಗುಣಮುಖ, 66 ಹೊಸ ಪ್ರಕರಣ ದೃಢ

ಚಾಮರಾಜನಗರ : ಕೋವಿಡ್ ಸೋಂಕಿಗೆ ಓರ್ವ ಸಾವು, 73 ಮಂದಿ ಗುಣಮುಖ, 66 ಹೊಸ ಪ್ರಕರಣ ದೃಢ

ಭಾರಿ ಮಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆ: ವಾಹನ ಸಂಚಾರ ಬಂದ್

ಭಾರಿ ಮಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆ: ವಾಹನ ಸಂಚಾರ ಬಂದ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರೀ ಮಳೆ: ಸಸಿಹಿತ್ಲು ಭಗವತೀ ದೇವಸ್ಥಾನದ ಅಂಗಣಕ್ಕೆ ನೀರು

ಭಾರೀ ಮಳೆ: ಸಸಿಹಿತ್ಲು ಭಗವತೀ ದೇವಸ್ಥಾನದ ಅಂಗಣಕ್ಕೆ ನೀರು

masnglore

ವರುಣನ ಆರ್ಭಟ: ಮಂಗಳೂರು ವಿ.ವಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ !

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಕೂಳೂರು ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

ಕೂಳೂರು: ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

sukbir

ಕೃಷಿ ಮಸೂದೆಗೆ ಅಂಕಿತ ಹಾಕಬೇಡಿ,ರೈತರು ನಮ್ಮನ್ನೆಂದು ಕ್ಷಮಿಸಲ್ಲ:ರಾಷ್ಟ್ರಪತಿಗೆ ಬಾದಲ್ ಮನವಿ

NEWS-TDY-01

ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ

ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ

ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ

ಕರಿನಂಜನಪುರ ರಸ್ತೆಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಹೆಸರಿಡಲು ಗುಂಡ್ಲುಪೇಟೆ ಶಾಸಕ ಸಲಹೆ

ಕರಿನಂಜನಪುರ ರಸ್ತೆಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಹೆಸರಿಡಲು ಗುಂಡ್ಲುಪೇಟೆ ಶಾಸಕ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.