ಜಪ್ಪುಪಟ್ಣದ ರಸ್ತೆ ದುರಸ್ತಿಗೆ ಮೇಯರ್ ಸೂಚನೆ
Team Udayavani, Aug 11, 2017, 7:40 AM IST
ಜಪ್ಪು: ಜಪ್ಪುಪಟ್ಣದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯರು ನೀಡಿದ ಮನವಿಗೆ ಸ್ಪಂದಿಸಿದ ಮೇಯರ್ ಕವಿತಾ ಸನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಲವಾರು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿರುವ ಜಪ್ಪುಪಟ್ಣದ ರಸ್ತೆಯನ್ನು ಸರಿಪಡಿಸಿ ಹಾಗೂ ನೀರಿನ ಪೈಪ್ಗ್ಳನ್ನು ಬದಲಾಯಿಸುವಂತೆ ಅವರು ಸೂಚಿಸಿದರು.
ವಾಹನ ಸಂಚಾರಕ್ಕೆ ತೊಡಕಾಗಿರುವ ರಸ್ತೆಗೆ ಕಾಯಕಲ್ಪ ನೀಡುವ ಕುರಿತು ಮುಂದಿನ ಸಭೆಯಲ್ಲಿ ತೀರ್ಮಾ ನಿಸುವುದಾಗಿ ಭರವಸೆ ನೀಡಿದರು.ಮಾಧವ ಜಪ್ಪುಪಟ್ಣ, ಸ್ಥಳೀಯ ಕಾರ್ಪೊರೇಟರ್ ಶೈಲಜಾ ಟಿ.ಕೆ. ಮೊದಲಾದವರು ಮೇಯರ್ ಜತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ