Udayavni Special

ಮಳೆ ಹಾನಿ ಪ್ರದೇಶಗಳಿಗೆ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಭೇಟಿ


Team Udayavani, May 31, 2018, 12:06 PM IST

31-may-6.jpg

ಮಹಾನಗರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿಪರೀತ ಮಳೆಯಿಂದ ಹಾನಿಗೊಳಗಾದ ಕೆಲವು ಪ್ರದೇಶಗಳಿಗೆ ಸರಕಾರಿ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಸಂತ್ರಸ್ಥರಿಗೆ ಜಿಲ್ಲಾಡಳಿತ ವತಿಯಿಂದ ಕೂಡಲೇ ನೆರವು ಒದಗಿಸಿ, ನಷ್ಟದ ಬಗ್ಗೆ ಅಂದಾಜು ವೆಚ್ಚ ತಯಾರಿಸಿ ಕೂಡಲೇ
ಪರಿಹಾರ ಒದಗಿಸುವುವಂತೆ ಮತ್ತು ಮೂಡಬಿದಿರೆ ತಾಲೂಕು ಕಚೇರಿಗೆ ಭೇಟಿ ನೀಡಿ ಚರ್ಚಿಸಿ ಜೀವ ಹಾನಿಯಾದ ನೆಲ್ಲಿಕಾರಿನ ನಿವಾಸಿ ಸಾವಿತ್ರಿ ರಾಥೋಡ್‌ ಅವರಿಗೆ ಕೂಡಲೇ ರೂ. 4 ಲಕ್ಷ ಪರಿಹಾರ ಧನ ಒದಗಿಸುವಂತೆ ಹಾಗೂ ಮನೆಗಳಿಗೆ ಹಾನಿ ಉಂಟಾದ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರನ್ನು ಸಂತೈಸಿ, ಪರಿಹಾರ ಧನವನ್ನು ಒದಗಿಸಿಕೊಡಬೇಕೆಂದು ಜಿಲ್ಲಾಡಳಿತ ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಡಳಿತ ಹಾಗೂ ತಹಶೀಲ್ದಾರರು ಪ್ರಕೃತಿ ವಿಕೋಪಗಳಿಂದ ಉಂಟಾಗಬಹುದಾದ ಯಾವುದೇ ಆಕಸ್ಮಿಕ ಘಟನೆಗಳಿಗೆ ಸಜ್ಜಾಗಿದ್ದು, 24 ಗಂಟೆಗಳ ಕಾಲವೂ ಜನರ ಕರೆಗಳಿಗೆ ಸ್ಪಂದಿಸಬೇಕೆಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಸಾವಿತ್ರಿ ರಾಥೋಡ್‌ ಅವರ ಮನೆಯವರಿಗೆ ರೂ. 4 ಲಕ್ಷ ಪರಿಹಾರ ಧನವನ್ನು ಕೂಡಲೇ ಒದಗಿಸುವುದಾಗಿ ಮೂಡಬಿದಿರೆ ತಹಶೀಲ್ದಾರರು ತಿಳಿಸಿದ್ದಾರೆ. ಹಾಗೇಯೇ ವಿಪರೀತ ಮಳೆಯಿಂದ ಉಂಟಾದ ಮನೆ ಹಾಗೂ ಬೆಳೆ ನಾಶಗಳ ಅಂದಾಜು ವರದಿ ತಯಾರಿಸಿ ಪರಿಹಾರಧನವನ್ನು ಕೂಡಲೇ ಒದಗಿಸಿಕೊಡುವುದಾಗಿ ತಹಶೀಲ್ದಾರರು ತಿಳಿಸಿದ್ದಾರೆ.

ನೆಲ್ಲಿಕಾರು ಗ್ರಾ.ಪಂ. ಸದಸ್ಯ ಹರೀಶ್‌ ಆಚಾರ್ಯ, ಮೂಡಬಿದಿರೆ ಅಕ್ರಮ-ಸಕ್ರಮ ಸಮಿತಿ ಸದಸ್ಯ ಸುಂದರ್‌ ಪಿ. ಪೂಜಾರಿ, ಮೂಡಬಿದಿರೆ ನಾಮನಿರ್ದೇಶಿತ ಕಾರ್ಪೊರೇಟರ್‌ ಆಲ್ವಿನ್‌ ಮಿನೇಜಸ್‌, ಪ್ರಕಾಶ್‌ ಪಿ., ವಿಲ್ಫ್ರೆಡ್  ಮೆಂಡೋನ್ಸಾ, ಬಜಪೆ ಗ್ರಾಮ ಪಂಚಾಯತ್‌ ಸದಸ್ಯ ಸಿರಾಜ್‌ ಹುಸೇನ್‌, ಜಾಕೋಬ್‌, ಅರ್ಮನ್‌, ಮಾರ್ಟಿನ್‌, ಮೊಯಿದ್ದೀನ್‌ ಮೊದಲಾದವರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಭ್ರಷ್ಟಾಚಾರ ಆರೋಪ:ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಉಪ್ಪಿನಂಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಉಪ್ಪಿನಂಗಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಮೆಟ್ರೋ ಬಳಿ ಡ್ರಗ್ಸ್‌ ಮಾರಾಟ: ಇಬ್ಬರ ಸೆರೆ

ಮೆಟ್ರೋ ಬಳಿ ಡ್ರಗ್ಸ್‌ ಮಾರಾಟ: ಇಬ್ಬರ ಸೆರೆ

ಹೆಸ್ಕಾಂ ಕಚೇರಿಗೆ ತೆರಳುವ ಮಾರ್ಗ ಕೆಸರುಮಯ :

ಹೆಸ್ಕಾಂ ಕಚೇರಿಗೆ ತೆರಳುವ ಮಾರ್ಗ ಹೊಂಡಗುಂಡಿ : ಗ್ರಾಹಕರು ನೀರಿನಲ್ಲಿ ಜಾರಿ ಬೀಳುವ ಸಾಧ್ಯತೆ

ಡಯಾಲಿಸಿಸ್‌ ರೋಗಿಗೆ ಚಿಕಿತ್ಸೆ ಸಿಗದೆ ನರಳಾಟ : ಮನೆಗೆ ವಾಪಸ್ಸಾದ ರೋಗಿ

ಡಯಾಲಿಸಿಸ್‌ ರೋಗಿಗೆ ಚಿಕಿತ್ಸೆ ಸಿಗದೆ ನರಳಾಟ : ಮನೆಗೆ ವಾಪಸ್ಸಾದ ರೋಗಿ

ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಭ್ರಷ್ಟಾಚಾರ ಆರೋಪ:ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.