ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
Team Udayavani, Mar 6, 2021, 3:32 PM IST
ಮಂಗಳೂರು: ನಮ್ಮ ವಿರುದ್ಧ ಕೆಲವು ಷಡ್ಯಂತ್ರಗಳು ನಡಿಯುತ್ತಿದೆ. ಹೀಗಾಗಿ ನಾವು ನ್ಯಾಯಾಲಯಕ್ಕೆ ಹೋಗಿದ್ದೇವೆ. ಅರ್ಜಿ ಸಲ್ಲಿಸಿದರ ಹಿಂದೆ ಬೇರೆ ಯಾವ ಉದ್ದೇಶ ಇಲ್ಲ ಎಂದು ಸಚಿವ ಭೈರತಿ ಬಸವರಾಜ್ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅವಶ್ಯಕತೆಗೆ ನಾವು ಹೋಗಿದ್ದೇವೆ. ಮುಂಬೈನಲ್ಲಿ ಏನೂ ನಡೆದೇ ಇಲ್ಲ. ನಡೆದಿದ್ದರೆ ಅವರು ದಾಖಲೆ ಬಿಡುಗಡೆ ಮಾಡಲಿ. ನಾವು ಕೈ, ಬಾಯಿ ಶುದ್ದ ಇಟ್ಟುಕೊಂಡಿದ್ದೇವೆ ಎಂದರು.
ಇದನ್ನೂ ಓದಿ:ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ: ಯೋಗೇಶ್ವರ್ ಹೊಸ ಬಾಂಬ್
ನಾವು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಟಾರ್ಗೆಟ್ ಮಾಡಲಾಗಿದೆ. ನಾವು ಬಂದಮೇಲೆ ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.
ಇದನ್ನೂ ಓದಿ: ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಹಾಗಾಗಿ ಷಡ್ಯಂತ್ರ ಮಾಡುತ್ತಿದ್ದಾರೆ: ಬಿ.ಸಿ. ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಸೆಲ್ಫಿ ತೆಗೆಯಲು ಹೋಗಿ ದುರಂತ : ರೈಲ್ವೆ ವಿದ್ಯುತ್ ತಂತಿ ತಗುಲಿ ಬಾಲಕನಿಗೆ ಗಂಭೀರ ಗಾಯ
ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ
ಎಕ್ಕೂರು: ಕಾರಿಗೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಬಸ್!
ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!