ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿ
Team Udayavani, Oct 26, 2019, 9:55 AM IST
ಬೆಳ್ತಂಗಡಿ: ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಶಾಸಕ ಹರೀಶ್ ಪೂಂಜ ಮತ್ತಿರರು ಇದ್ದರು.
ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ