Mangaluru ಅನ್ಯ ಕೋಮಿನ ಜೋಡಿ ಜತೆ ಅನುಚಿತ ವರ್ತನೆ: ಆರೋಪ
Team Udayavani, Dec 23, 2023, 12:44 AM IST
ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜು ರಸ್ತೆ ಬಳಿ ಶುಕ್ರವಾರ ಆಟೋ ರಿಕ್ಷಾದಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಹುಡುಗ ಹಾಗೂ ಹಿಂದೂ ಹುಡುಗಿಯನ್ನು ತಡೆದು ಪ್ರಶ್ನಿಸಿದ ಘಟನೆ ನಡೆದಿದೆ ಎನ್ನಲಾಗಿದೆ.
ಅನೈತಿಕ ಪೊಲೀಸ್ ಗಿರಿ ನಡೆದ ಬಗ್ಗೆ ಜಾಲತಾಣದಲ್ಲಿ ವೀಡಿಯೋ ತುಣುಕು ಹರಿದಾಡುತ್ತಿದೆ. ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ