ಪಾಸ್‌ಪೋರ್ಟ್‌ ದುರುಪಯೋಗ: ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ


Team Udayavani, Sep 30, 2022, 11:32 PM IST

ಪಾಸ್‌ಪೋರ್ಟ್‌ ದುರುಪಯೋಗ: ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬಜಪೆ: ಮತ್ತೊಬ್ಬರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಬಂಟ್ವಾಳ ಸರಪಾಡಿ ಗ್ರಾಮದ ಬದ್ರುದ್ದೀನ್‌ ಶಿಕ್ಷೆಗೊಳಪಟ್ಟ ಅಪರಾಧಿ. ಬದ್ರುದ್ದೀನ್‌, ಹಸೈನಾರ್‌ ಎನ್ನುವವರ ಪಾಸ್‌ಪೋರ್ಟ್‌ ಬಳಸಿ 2010ರ ಫೆ. 2ರ ರಾತ್ರಿ 7.37ಕ್ಕೆ ದುಬಾೖಗೆ ತೆರಳಲು ಪ್ರಯತ್ನಿಸಿದ್ದ. ಈ ಪಾಸ್‌ಪೋರ್ಟ್‌ ಅನ್ನು ಅಬ್ಟಾಸ್‌ ಅವರು ನೀಡಿದ್ದರು.

ಇಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್‌ ಅವರನ್ನು ಖುಲಾಸೆಗೊಳಿಸಲಾಗಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.