ಬಿಇಯಲ್ಲಿ  4 ಉನ್ನತ ರ್‍ಯಾಂಕ್‌ ಸಾಧನೆ 

Team Udayavani, Mar 21, 2019, 1:00 AM IST

rank1.jpg

ಮಂಗಳೂರು: ಮೂಡುಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು (ಮೈಟ್‌) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾ ನಿಲಯವು  2018ರಲ್ಲಿ ನಡೆಸಿದ ಬಿಇ ಪರೀಕ್ಷೆಯಲ್ಲಿ ನಾಲ್ಕು ಉನ್ನತ ರ್‍ಯಾಂಕ್‌ಗಳನ್ನು ಪಡೆಯುವ ಮೂಲಕ ವಿನೂತನ ಸಾಧನೆ ದಾಖಲಿಸಿದೆ.

ಅನ್ನಾರೋಸ್‌ ಜಾನಿ ಅವರು ಮೆಕೆಟ್ರಾನಿಕ್ಸ್‌ ಎಂಜಿನಿಯರಿಂಗ್‌ನಲ್ಲಿ 2ನೇ, ಏರೋನಾಟಿಕಲ್‌ನಲ್ಲಿ ಪ್ರಿಯಾಂಕಾ ಎಂ. ಅವರು 2ನೇ, ಸಾರ್ಥಕ್‌ ವಸಂತ್‌ ಅವರು ಮೆಕೆಟ್ರಾನಿಕ್ಸ್‌ನಲ್ಲಿ 8ನೇ, ದಿನಕರ್‌ ಅವರು ಏರೋನಾಟಿಕಲ್‌ನಲ್ಲಿ 10ನೇ ರ್‍ಯಾಂಕ್‌ ಗಳಿಸಿದ್ದಾರೆ.

ಸ್ಪರ್ಧಾತ್ಮಕ ಕೈಗಾರಿಕಾ ವಲಯದಲ್ಲಿ ಅತ್ಯುನ್ನತ ಸ್ಥಾನಗಳನ್ನು ವಿದ್ಯಾರ್ಥಿಗಳು ಪಡೆಯಲು ವಿಶೇಷವಾದ ಶೈಕ್ಷಣಿಕ ವೃತ್ತಿಪರತೆಯನ್ನು ಮೈಟ್‌ ಹೊಂದಿದೆ. ಮೈಟ್‌ನ ಸ್ಥಾಪಕ ಸಂಸ್ಥೆ, ರಾಜಲಕ್ಷಿ$¾à ಎಜುಕೇಶನ್‌ ಟ್ರಸ್ಟ್‌ ವತಿಯಿಂದ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್ಸ್‌ ಎಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌, ಇನ್ಫರ್ಮೇಶನ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌, ಮೆಕ್ಯಾನಿಕಲ್‌, ಏರೋನಾಟಿಕಲ್‌, ಮೆಕೆಟ್ರಾನಿಕ್‌, ಸಿವಿಲ್‌ ಎಂಜಿನಿಯರಿಂಗ್‌ ಕೋರ್ಸ್‌ ಒದಗಿಸಲಾಗುತ್ತಿದೆ.

2007ರಲ್ಲಿ ಸ್ಥಾಪನೆಯಾದ ಮೈಟ್‌ ದ.ಕ. ಜಿಲ್ಲೆಯ ಬಹು ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದೆ. 74 ಎಕರೆಯ ಆಕರ್ಷಕ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯಗಳಿವೆ. ದೇಶ- ವಿದೇಶಗಳ ಪ್ರತಿಷ್ಠೆಯ ವಿ.ವಿ.ಗಳು ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಒಪ್ಪಂದ ಹೊಂದಿದೆ.

ಟಾಪ್ ನ್ಯೂಸ್

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.