ವಿವಿಧೆಡೆ ಮಿಥುನ್‌ ರೈ ರೋಡ್‌ ಶೋ, ಮತಯಾಚನೆ

ರಾಜಕೀಯ | ಚರ್ಚ್‌, ದೇವಸ್ಥಾನ, ಮಸೀದಿ, ಚೌಟರ ಅರಮನೆಗೆ ಭೇಟಿ

Team Udayavani, Apr 4, 2019, 11:17 AM IST

0304mood4(1)
ಮೂಡುಬಿದಿರೆ: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರು ಬುಧವಾರ ದಿನವಿಡೀ ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದರು.
ವಿವಿಧೆಡೆ ಭೇಟಿ
ಬುಧವಾರ ಬೆಳಗ್ಗೆ 7.25ಕ್ಕೆ  ಮಾಜಿ ಸಚಿವ, ಜೆಡಿಎಸ್‌ ನಾಯಕ ಕೆ. ಅಮರನಾಥ ಶೆಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಅವರೊಂದಿಗೆ ಮೂಡುಬಿದಿರೆ  ಶ್ರೀ  ಹನುಮಾನ್‌ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಿಥುನ್‌ ರೈ, ಬಳಿಕ  ಮೂಡುಬಿದಿರೆ ಚೌಟರ ಅರಮನೆಗೆ ಭೇಟಿ ನೀಡಿದರು. 8 ಗಂಟೆಗೆ ಮೂಡುಬಿದಿರೆ ನಗರದ ಕೋರ್ಪುಸ್‌ ಕ್ರಿಸ್ತಿ ಚರ್ಚ್‌ ಹಾಗೂ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟೇಶ  ದೇವಸ್ಥಾನ, ಬಳಿಕ ಹೊಸಬೆಟ್ಟು ಹೋಲಿ ಕ್ರಾಸ್‌ ಚರ್ಚ್‌ಗೆ ಭೇಟಿ ನೀಡಿದ ಅವರು ಅಲ್ಲಿಂದ ಇರುವೈಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.  9 ಗಂಟೆಗೆ ಜೈನ ಮಠಕ್ಕೆ ಆಗಮಿಸಿದ ಅವರು ಅಲ್ಲಿಂದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನ, ಅಲಂಗಾರು ಚರ್ಚ್‌, ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಸಂದರ್ಶಿಸಿ, ಪ್ರಸಾದ ಸ್ವೀಕರಿಸಿದರು.
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಲೇರಿಯನ್‌ ಸಿಕ್ವೇರಾ, ಪ್ರಧಾನ ಕಾರ್ಯದರ್ಶಿ ರತ್ನಾ ಕರ ಸಿ. ಮೊಲಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು, ಪುರ ಸಭಾ ಸದಸ್ಯರು ಮಿಥುನ್‌ ರೈ ಅವ ರೊಂದಿಗೆ ರೋಡ್‌ಶೋ, ಸಭೆಯಲ್ಲಿ  ಭಾಗವಹಿಸಿದ್ದರು.
ರೋಡ್‌ ಶೋ 
ಬೆಳುವಾಯಿಯಲ್ಲಿ 10 ಗಂಟೆಗೆ  ರೋಡ್‌ ಶೋ ಪ್ರಾರಂಭವಾಗಿ ಬಳಿಕ ಅಳಿಯೂರು ಮಾರ್ಗವಾಗಿ ಶಿರ್ತಾಡಿ ಪೇಟೆಯಲ್ಲಿ ರೋಡ್‌ ಶೋ ನಡೆಸಿ ಚರ್ಚ್‌, ಮಸೀದಿಗೆ ಭೇಟಿ ನೀಡಿ,  ಮಧ್ಯಾಹ್ನ  ಮೂಡುಬಿದಿರೆ ಮಸೀದಿ ಸಂದ ರ್ಶಿ ಸಿದ ಬಳಿಕ ಕೇಮಾರು ಮಠ, ಪಾಲಡ್ಕ ಚರ್ಚ್‌,  ಬನ್ನಡ್ಕದ ಎಸ್‌ಕೆಎಫ್‌ ಕೈಗಾರಿ ಕಾವರಣಕ್ಕೆ  ಭೇಟಿ ನೀಡಿ ದರು. ಸಂಜೆ 4 ಗಂಟೆಗೆ ಅಲಂಗಾರಿನಿಂದ ಮೂಡುಬಿದಿರೆ ಪೇಟೆ ವರೆಗೆ ರೋಡ್‌ ಶೋ ನಡೆಸಿದರು.  ಬಳಿಕ ಸಂಜೆ 5ರ ವೇಳೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ  ನಡೆದ ಬೃಹತ್‌ ಸಭೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.