ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಿಲಿನಲಿಕೆ: ಮಿಥುನ್ ರೈ


Team Udayavani, Oct 3, 2022, 2:34 PM IST

ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಿಲಿನಲಿಕೆ: ಮಿಥುನ್ ರೈ

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ  ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 4 ಮಂಗಳವಾರ ಬೆಳಿಗ್ಗೆ 10:00 ಗಂಟೆಯಿಂದ ನಡೆಯಲಿರುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದ್ದು, ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಲಿದ್ದು ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000/- ಮತ್ತು ಫಲಕ, ದ್ವಿತೀಯ ರೂ.2,00,000/- ಮತ್ತು ಫಲಕ, ತೃತೀಯ ರೂ.1,00,000/- ಮತ್ತು ಫಲಕ ಹಾಗೂ ವಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000/- ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು. ಈ ಬಾರಿಯ ಪಿಲಿನಲಿಕೆ-7ಕ್ಕೆ ಬಾಲಿವುಡ್‌ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಹೆಸರಾಂತ ನಟ,ಇತ್ತೀಚಿನ ಕಾಂತಾರ ಚಲನ ಚಿತ್ರದ ನಿರ್ದೇಶಕ  ನಿರ್ದೇಶಕ ರಿಷಬ್‌ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಮನವಿ: ಪಿಲಿನಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲು ಗಣರಾಜ್ಯೋತ್ಸವ ದ ಪೆರೇಡ್ ನಲ್ಲಿ ಭಾಗವಹಿಸಲು ಮನವಿ ಮಾಡುವುದಾಗಿ ಮಿಥುನ್ ರೈ ತಿಳಿಸಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಪಿಲಿನಲಿಕೆ ತಂಡದಿಂದ ಕಾರ್ಯಕ್ರಮ ನೀಡಲು ಆಹ್ವಾನವಿದೆ. ಈ ಕಲೆ ಮತ್ತು ಅಶಕ್ತ ಕಲಾವಿದರಿಗೆ ವೇದಿಕೆ ನೀಡುವುದು ತುಳುವರ ಸಾಂಪ್ರದಾಯಿಕ ಕಲೆಯನ್ನು ರಾಜಕೀಯ ರಹಿತವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಿಲಿನಲಿಕೆ -7 ಕಾರ್ಯಕ್ರಮ ಪಿಲಿನಲಿಕೆ ಪ್ರತಿಷ್ಠಾನದಿಂದ  ಹಮ್ಮಿಕೊಂಡಿರುವುದಾಗಿ ಮಿಥುನ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಾ|ಶಿವಶರಣ್ ಶೆಟ್ಟಿ ,ನವೀನ್ ಶೆಟ್ಟಿ ಎಡ್ಮೆಮಾರ್,ಅವಿನಾಶ್, ವಿಕಾಸ್ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.