Udayavni Special

ಸುರತ್ಕಲ್  ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ


Team Udayavani, May 12, 2021, 11:35 AM IST

ಸುರತ್ಕಲ್  ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ

ಸುರತ್ಕಲ್ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಪ್ರಾಥಮಿಕ ಆರೋಗ್ಯ , ಕುಳಾಯಿ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿ ನೀಡಿದರು.

ನಾಗರಿಕರಿಗೆ ಲಸಿಕಾ ಕೇಂದ್ರದ ವ್ಯವಸ್ಥೆ,  ಕೋವಿಡ್ ರೋಗಿಗಳ ಚಿಕಿತ್ಸೆಯ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು.ಶಾಸಕರೊಂದಿಗೆ  ಪಾಲಿಕೆ ಕಮೀಷನರ್  ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

ವೈದ್ಯರಿಗೆ ನೆರವಾಗಲು ನೋಡಲ್ ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಇದ್ದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು.ಕಾರ್ಪೊರೇಟರ್ ಅಧ್ಯಕ್ಷತೆಯಲ್ಲಿ ಸೋಂಕಿತರ ನಿಗಾಕ್ಕೆ ಕ್ರಮ ತೆಗೆದು ಕೊಳ್ಳಲಾಗಿದೆ.ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದಲ್ಲಿ ಸಸ್ಪೆಂಡ್ ಗೆ ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

fe

ಶಿಲ್ಪಾ ಶೆಟ್ಟಿ ಜೊತೆ ನಿಲ್ಲದ ಬಾಲಿವುಡ್ ಮಂದಿ ವಿರುದ್ಧ ನಿರ್ದೇಶಕ ಮೆಹ್ತಾ ಆಕ್ರೋಶ

goa-news-udayavani

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಗೋವಾ ಕಾಂಗ್ರೇಸ್ ಅಧ್ಯಕ್ಷ ಚೋಡಣಕರ್

ಜುಲೈ ಜಿಎಸ್‌ಟಿ ಸಂಗ್ರಹ 1.16 ಲಕ್ಷ ಕೋಟಿ : ಕಳೆದ ವರ್ಷಕ್ಕಿಂತ ಶೇ.33ರಷ್ಟು ಹೆಚ್ಚು

ಜುಲೈ ಜಿಎಸ್‌ಟಿ ಸಂಗ್ರಹ 1.16 ಲಕ್ಷ ಕೋಟಿ : ಕಳೆದ ವರ್ಷಕ್ಕಿಂತ ಶೇ.33ರಷ್ಟು ಹೆಚ್ಚು

Doors of SP open to all small parties for 2022 UP polls, says Akhilesh Yadav

ಬಿಜೆಪಿಯನ್ನು ಮಣಿಸಲು ಮೈತ್ರಿಯೊಂದೇ ಅಸ್ತ್ರ : ಅಖಿಲೇಶ್ ಯಾದವ್

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ : ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

ಕೋವಿಡ್‌ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ : ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

Untitled-1

ಶಿರಾಡಿ ಘಾಟಿ ಸುರಂಗ ಮಾರ್ಗ ಅನಿವಾರ್ಯ 

ದ.ಕ.: ನೀರು ಪರೀಕ್ಷಾಲಯಕ್ಕೆ ಎನ್‌ಎಬಿಎಲ್‌ ಮಾನ್ಯತೆ

ದ.ಕ.: ನೀರು ಪರೀಕ್ಷಾಲಯಕ್ಕೆ ಎನ್‌ಎಬಿಎಲ್‌ ಮಾನ್ಯತೆ

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಕಟ್ಟಡ ಅನುಮತಿ ನೀಡುವಾಗ ಎಚ್ಚರ: ಜಿಲ್ಲಾಧಿಕಾರಿ

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಕಟ್ಟಡ ಅನುಮತಿ ನೀಡುವಾಗ ಎಚ್ಚರ: ಜಿಲ್ಲಾಧಿಕಾರಿ

Untitled-1

ದ.ಕ. : ಏರುತ್ತಲೇ ಇದೆ ಕೋವಿಡ್ : 365 ಮಂದಿಗೆ ಸೋಂಕು, 7 ಸಾವು

MUST WATCH

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

ಹೊಸ ಸೇರ್ಪಡೆ

1-16

ಮಾರ್ಗಸೂಚಿ ಉಲ್ಲಂಘನೆಗೆ ಕಠಿಣ ಕ್ರಮ

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

fgh

ಯಮಕನಮರಡಿಯಲ್ಲಿ ಮೂಕ ಜೋಡಿ ಗಟ್ಟಿ ಮೇಳ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

fe

ಶಿಲ್ಪಾ ಶೆಟ್ಟಿ ಜೊತೆ ನಿಲ್ಲದ ಬಾಲಿವುಡ್ ಮಂದಿ ವಿರುದ್ಧ ನಿರ್ದೇಶಕ ಮೆಹ್ತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.