ವಿಧಾನಪರಿಷತ್‌ ಚುನಾವಣೆ: ಇಂದು ಚುನಾವಣೆ;  ಡಿ. 14  ಮತ ಎಣಿಕೆ

Team Udayavani, Dec 10, 2021, 6:18 AM IST

ವಿಧಾನಪರಿಷತ್‌ ಚುನಾವಣೆ: ಇಂದು ಚುನಾವಣೆ;  ಡಿ. 14  ಮತ ಎಣಿಕೆ

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣ ಕ್ಷೇತ್ರದ ಎರಡು ಸ್ಥಾನಗಳಿಗೆ ಡಿ. 10ರಂದು ನಡೆಯುವ ಚುನಾವಣೆಯಲ್ಲಿ ದ.ಕ.ದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರು ಮತ ಚಲಾಯಿಸಲಿದ್ದಾರೆ.

ದ.ಕ.ದಲ್ಲಿ 231 ಹಾಗೂ ಉಡುಪಿ ಜಿಲ್ಲೆಯಲ್ಲಿ 158 ಮತಗಟ್ಟೆಗಳು ಸೇರಿ 389 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.

ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ, ಹಾಗೂ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ದ ಶಾಫಿ ಕೆ. ಕಣದಲ್ಲಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಚುನಾವಣೆ ಕರ್ತವ್ಯಕ್ಕೆ ಉಭಯ ಜಿಲ್ಲೆಗೆ ಅಧಿಕಾರಿ, ಸಿಬಂದಿ ಹಾಗೂ ಪೊಲೀಸ್‌ ಸಿಬಂದಿ ಸೇರಿ ಒಟ್ಟು 2,101 ಮಂದಿಯನ್ನು ನಿಯೋಜಿಸಲಾಗುತ್ತಿದೆ.

ಮಸ್ಟರಿಂಗ್‌, ಡಿ ಮಸ್ಟರಿಂಗ್‌ ಕೇಂದ್ರಗಳು:

ದ.ಕ.ದ ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಸುಳ್ಯಗಳಲ್ಲಿ ತಾಲೂಕು ಕಚೇರಿ, ಮಂಗಳೂರಿನಲ್ಲಿ ತಾ. ಪಂ., ಬಂಟ್ವಾಳದಲ್ಲಿ ಇನ್‌ಫೆಂಟ್‌ ಜೀಸಸ್‌ ಹಿ. ಪ್ರಾ. ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು, ಕಡಬದಲ್ಲಿ ಪ. ಪಂ. ಕಚೇರಿ, ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳದಲ್ಲಿ ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಿರುವ ಮಸ್ಟರಿಂಗ್‌ ಮತ್ತು ಡಿ ಮಸ್ಟರಿಂಗ್‌ ಕೇಂದ್ರಗಳಿಂದ ಚುನಾವಣ ಸಿಬಂದಿ ಮತದಾನಕ್ಕೆ ಸಂಬಂಧಿಸಿದ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದರು.

ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ಮಸ್ಟರಿಂಗ್‌ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  ಮತದಾನದ ಬಳಿಕ ಮತಪೆಟ್ಟಿಗೆಗಳನ್ನು ಡಿಮಸ್ಟರಿಂಗ್‌ ಕೇಂದ್ರಗಳಿಂದ ತಂದು ಮಂಗಳೂರಿನ ರೋಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ 10 ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗುವುದು. ಡಿ.14ರಂದು ಇಲ್ಲಿ ಮತ ಎಣಿಕೆಯ ನಡೆಯಲಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.