ಹಿಂದೂ ಯುವತಿ ಜತೆ ಬಸ್ಸಿನಲ್ಲಿ ಪ್ರಯಾಣ; ಯುವಕನ ಮೇಲೆ ತಂಡದಿಂದ ಹಲ್ಲೆ

Team Udayavani, Nov 26, 2022, 8:10 AM IST

Bus

ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್‌ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್‌ ರಶೀಮ್‌ ಉಮರ್‌ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ರಶೀಮ್‌ಗೆ ತಂಡವೊಂದು ನ. 24ರ ಸಂಜೆ ನಂತೂರಿನಲ್ಲಿ ಬಸ್‌ ಒಳಗೆ ನುಗ್ಗಿ ಹಲ್ಲೆ ನಡೆಸಿದೆ. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಒಂದೇ ಸೀಟ್‌ನಲ್ಲಿ ಸಹಪಾಠಿಯಾಗಿದ್ದ ಹಿಂದೂ ಯುವತಿ ಜತೆ ಸೈಯದ್‌ ರಶೀಮ್‌ ಉಮರ್‌ ಪ್ರತೀದಿನ ಪ್ರಯಾಣಿಸುತ್ತಿದ್ದ. ಈ ವಿಚಾರದಲ್ಲಿ 3-4 ಮಂದಿ ಅಪರಿಚಿತರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಆತನನ್ನು ಎಳೆದು ಹಾಕಿ ಹಲ್ಲೆ ನಡೆಸಿದ್ದಾರೆ. ಅಷ್ಟರಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರು ಬಂದು ಹೆಚ್ಚಿನ ಹಲ್ಲೆಯಾಗುವುದನ್ನು ತಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಂಡ ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್‌ ರಶೀಮ್‌ ಉಮರ್‌ ದೂರಿನಲ್ಲಿ ತಿಳಿಸಿದ್ದಾರೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

kuchila

ಸ್ಥಳೀಯ ಕುಚ್ಚಲಕ್ಕಿ ಅಲಭ್ಯ: ಹೊಸ ತಳಿ ಅಕ್ಕಿ ವಿತರಣೆಗೆ ಚಿಂತನೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು

private buas

ಮಂಗಳೂರು ಸ್ಟೇಟ್‌ಬ್ಯಾಂಕ್‌: ಇಂದಿನಿಂದ ಸರ್ವಿಸ್‌ ನಿಲ್ದಾಣದಿಂದಲೇ ಸಿಟಿ ಬಸ್‌ ಸಂಚಾರ

e cigerette

ವಿದೇಶಿ ಸಿಗರೇಟ್‌ ವಶ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ