“ತೆರಿಗೆ ವಿಧಿಸಲೆಂದೇ ಅಧಿಕಾರಕ್ಕೇರಿದ  ಮೋದಿ ಸರಕಾರ’

Team Udayavani, Jul 7, 2017, 3:45 AM IST

terige.jpg

ಮಹಾನಗರ : ಬಣ್ಣ ಬಣ್ಣದ ಘೋಷಣೆ ಹೊರಡಿಸಿ ದೇಶದ ಜನರನ್ನು ಮರಳು ಮಾಡಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರವು ಪ್ರತಿ ಕ್ಷಣಕ್ಕೂ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಜನರ ಬದುಕಿಗೆ ಮಾರಕ ಹೊಡೆತ ನೀಡಿದೆ ಎಂದು ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌ ಹೇಳಿದರು.

ಮಂಗಳೂರು ನಗರ ಕೇಂದ್ರ ವಿಭಾಗ ಸಮಿತಿ ನೇತೃತ್ವದಲ್ಲಿ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರಚಾರಾಂದೋಲನದ ಭಾಗವಾಗಿ ನಗರದಾದ್ಯಂತ ಜರಗಿದ ವಾಹನ ಪ್ರಚಾರ ಜಾಥಾವನ್ನು ಸೆಂಟ್ರಲ್‌ ಮಾರ್ಕೆಟ್‌ ಬಳಿಯಲ್ಲಿ ಉದ್ಘಾಟಿಸಿ ಮಾತನಾಡಿದರು. 

ಅಧಿಕಾರ ಬಂದ 100 ದಿನದೊಳಗೆ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಭರವಸೆ ನೀಡಿದ ನರೇಂದ್ರ ಮೋದಿ, ಒಂದು ಸಾವಿರ ದಿನಗಳು ಕಳೆದರೂ ಆ ಬಗ್ಗೆ ಚಕಾರವೆತ್ತುತ್ತಿಲ್ಲ. ಜನಧನ್‌ ಯೋಜನೆಯ ಮೂಲಕ ಜನರನ್ನು ಹಾಡಹಗಲಲ್ಲೇ ವಂಚಿಸಲಾಗಿದೆ. ಸ್ವತ್ಛ ಭಾರತ್‌ ಎಂಬ ಭಾವನಾತ್ಮಕ ವಿಚಾರವನ್ನು ಜನರಲ್ಲಿ ಮೂಡಿಸಿ ಎಲ್ಲರ ಕೈಯಲ್ಲೂ ಪೊರಕೆ ಹಿಡಿಸಿ ಪ್ರತಿಯೊಬ್ಬರ ತಲೆಗೆ ಸ್ವತ್ಛ ಭಾರತ್‌ ತೆರಿಗೆ ವಿಧಿಸಿದ್ದು, ಬಳಿಕ  ರೈತರ ಹೆಸರಲ್ಲಿ  ಕೃಷಿ ಕಲ್ಯಾಣ ತೆರಿಗೆಯನ್ನು ಕೂಡ ವಿಧಿಸಲಾಯಿತು. ಈಗ ಜಿಎಸ್‌ಟಿ ಹೆಸರಿನಲ್ಲಿ ಮತ್ತೆ ಜನತೆಯನ್ನು ಸುಲಿಗೆ ಮಾಡಲು ಸರಕಾರ ತುದಿಗಾಲಲ್ಲಿ ನಿಂತಿದೆ. ಹೀಗೆ ನಿರಂತರವಾಗಿ ತೆರಿಗೆ ವಿಧಿಸಿ ಜನರನ್ನು ಸಂಕಷ್ಟಕ್ಕೆ ದೂಡಿದ ಕೇಂದ್ರ ಸರಕಾರವು ನಿಜಕ್ಕೂ ತೆರಿಗೆ ಸರಕಾರವಾಗಿದೆ ಎಂದರು.

ಜಾಥಾವು  ಕೃಷ್ಣಭವನ, ಬಲ್ಮಠ, ಕಂಕನಾಡಿ, ಜಪ್ಪು, ಬೋಳಾರ, ಕುದ್ರೋಳಿ, ಬಂದರು, ಕಾರ್‌ಸ್ಟ್ರೀಟ್‌ ಸಹಿತ 15 ಕಡೆಗಳಲ್ಲಿ ಕಾರ್ಯಕ್ರಮವನ್ನು ನೀಡಿ ಕೊನೆಗೆ ನಗರದ ಸರ್ವಿಸ್‌ ಬಸ್‌ ನಿಲ್ದಾ ಣ ಬಳಿಯಲ್ಲಿ ಸಮಾರೋಪಗೊಂಡಿತು. 
ಸಮಾರೋಪ ಭಾಷಣವನ್ನು ಸಿಪಿಐ(ಎಂ)  ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಮಾಡಿದರು.

ಸಿಪಿಐ(ಎಂ)  ಜಿಲ್ಲಾ ಸಮಿತಿ ಸದಸ್ಯರಾದ ಯೋಗೀಶ್‌ ಜಪ್ಪಿನಮೊಗರು, ಸಿಪಿಐ(ಎಂ) ಮಂಗಳೂರು ಮುಖಂಡರಾದ ಭಾರತಿ ಬೋಳಾರ್‌, ನಾಗೇಶ್‌ ಕೋಟ್ಯಾನ್‌, ಸಂತೋಷ್‌ ಆರ್‌.ಎಸ್‌., ಪವನ್‌, ಗಣೇಶ್‌ ಮುಂತಾದವರು ಜಾಥಾದ ನೇತೃತ್ವವನ್ನು ವಹಿಸಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.