ಮತದಾನಕ್ಕೆ ಮುಂಚಿತವಾಗಿ ಅಣಕು ಮತದಾನ: ದ.ಕ. ಜಿಲ್ಲಾಧಿಕಾರಿ

Team Udayavani, Apr 10, 2018, 6:00 AM IST

21.jpg

ಮಂಗಳೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತಯಂತ್ರಗಳು ಹಾಗೂ ವಿವಿಪ್ಯಾಟ್‌ಗಳ ಪ್ರಥಮ ಹಂತದ ಪರಿಶೀಲನೆ ಯಶಸ್ವಿಯಾಗಿ ನಡೆದಿದೆ. ದ್ವಿತೀಯ ಹಂತದಲ್ಲಿ ಪಕ್ಷ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಅಣಕು ಮತದಾನಕ್ಕೆ ಅವಕಾಶ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಅವರು ತಿಳಿಸಿದರು.

ಮಂಗಳೂರು ಪಾಲಿಕೆಯಲ್ಲಿ ಸೋಮವಾರ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿವಿಧ ಪಕ್ಷಗಳ ಪ್ರತಿನಿಧಿಗಳ ಜತೆಗಿನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತೀ ಬೂತ್‌ ಮಟ್ಟದ ಅಧಿಕಾರಿಗಳು ಮತದಾನಕ್ಕೆ ಒಂದು ವಾರ ಮುಂಚಿತವಾಗಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪತ್ರ (ವೋಟರ್‌ ಸ್ಲಿಪ್‌) ಹಂಚುತ್ತಾರೆ. ಮತದಾನಕ್ಕೆ ಎರಡು ದಿನ ಮುಂಚಿತವಾಗಿ ಬಿಎಲ್‌ಒಗಳು ಆಯಾ ಮತಗಟ್ಟೆಗಳಲ್ಲಿ ಲಭ್ಯವಿದ್ದು, ಅಲ್ಲಿಂದ ಮತದಾರರು ತಮ್ಮ ಮತಪತ್ರಗಳನ್ನು ಪಡೆಯಬಹುದು. ಇಲ್ಲವಾದಲ್ಲಿ ಮತದಾನದ ದಿನದಂದು ಮತಗಟ್ಟೆಗಳಲ್ಲಿಯೂ ಮತಪತ್ರಗಳು ಲಭ್ಯವಾಗಲಿದೆ. ಬಿಎಲ್‌ಒಗಳು ನೀಡುವ ಮತಪತ್ರಗಳು ಅಧಿಕೃತ ಮತದಾರರ ನೋಂದಣಿ ನಕಲು ಆಗಿರುತ್ತವೆ. ಮತದಾನದ ದಿನದಂದು ಮತ ದಾರರು ಮತದಾರರ ಚೀಟಿಯೊಂದಿಗೆ ಈ ಪತ್ರ ವನ್ನು ಹಾಜರುಪಡಿಸಿ ಮತ ಚಲಾಯಿಸಲು ಅವಕಾಶ ವಿರುತ್ತದೆ. ಆದರೆ ವಿವಿಧ ಪಕ್ಷಗಳಿಂದ ನೀಡಲಾಗುವ ಮತಪತ್ರಗಳು ಮಾನ್ಯತೆ ಹೊಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.