ಮೂಡಬಿದಿರೆ:ಪ್ರೇಯಸಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ!
Team Udayavani, Sep 28, 2018, 2:46 PM IST
ಮೂಬಿದಿರೆ: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಪ್ರಿಯತಮೆಯ ಮನೆಗೆ ಆಗಮಿಸಿದ ಲೋಹಿತ್ ಎಂಬಾತ ಚರಿಷ್ಮಾ (22) ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಇಬ್ಬರು ಹತ್ತಿರದ ಸಂಬಂಧಿಗಳು ಎನ್ನಲಾಗಿದ್ದು, ಲೋಹಿತ್ ಪ್ರೀತಿಗೆ ವಿರೋಧ ವ್ಯಕ್ತವಾಗಿತ್ತು ಎನ್ನಾಲಾಗಿದೆ. ಮೂಡಬಿದಿರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ