ಮೂಡಬಿದಿರೆ :ತಡರಾತ್ರಿ ಬೈಕ್ ಸ್ಕಿಡ್ ಆಗಿ ಯುವಕ ದುರ್ಮರಣ
Team Udayavani, Sep 29, 2018, 12:54 PM IST
ಮೂಡಬಿದಿರೆ: ಇಲ್ಲಿನ ಸ್ವರಾಜ್ ಮೈದಾನದ ಬಳಿ ಶನಿವಾರ ತಡರಾತ್ರಿ ಬೈಕೊಂದು ಸ್ಕಿಡ್ ಆಗಿ ಸಂಭವಿಸಿದ ಅವಘಡದಲ್ಲಿ ಸಾಫ್ಟ್ ವೇರ್ ಡೆವ್ಲಪರ್ ಓರ್ವ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ಯುವಕ ಮೂಡಬಿದಿರೆಯ ಅರಮನೆ ಬಾಗಿಲು ನಿವಾಸಿಯಾಗಿರುವ 23 ರ ಹರೆಯದ ಗುರುರಾಜ್ ಭಂಡಾರ್ಕರ್ ಎಂದು ತಿಳಿದು ಬಂದಿದೆ.
ಮೂಡಬಿದಿರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ