ಮೂಡಬಿದಿರೆ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jan 26, 2018, 12:03 PM IST
ಮೂಡಬಿದಿರೆ: ಅನಾರೋಗ್ಯದಿಂದ ಓದಿನಲ್ಲಿ ಹಿನ್ನಡೆ ಯಾಗುತ್ತಿದೆ ಎಂಬ ಖನ್ನತೆಯಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ತರಗತಿ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.
ಚಿತ್ರದುರ್ಗ ಮೂಲದ ಮಂಜು ನಾಥ್ ಅವರ ಪುತ್ರಿ ರಚನಾ ಮೃತ ಪಟ್ಟವರು.ತರಗತಿಗೆ ರಜೆಯಿದ್ದರೂ ಲೈಬ್ರೆರಿಗೆ ಬಂದಿದ್ದ ಆಳ್ವಾಸ್ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಚನಾ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.
ಇದೇ ಒತ್ತಡದಿಂದ ಕಳೆದ ಪ್ರಾಯೋಗಿಕ ಪರೀಕ್ಷೆಗಳಲ್ಲಿಯೂ ಸಾಧನೆ ಮಾಡಲಾಗಲಿಲ್ಲ ಎನ್ನುವ ಕೊರಗು ಕೂಡ ಆಕೆಗಿದ್ದು, ಈ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ