ಮೂರ್ಜೆ: ಕಾರು ಢಿಕ್ಕಿ, ಮಗು ಸಾವು: ಮಹಿಳೆಗೂ ಗಾಯ, ಹಲವು ವಾಹನ ಜಖಂ


Team Udayavani, Feb 8, 2018, 6:00 AM IST

15.jpg

ಪುಂಜಾಲಕಟ್ಟೆ: ರಸ್ತೆ ಬದಿ ನಿಂತಿದ್ದ ತಾಯಿ-ಮಗುವಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಮೂರ್ಜೆಯಲ್ಲಿ   ಸಂಭವಿಸಿದೆ.

ಮಂಗಳೂರು ವಾಮಂಜೂರು ನಿವಾಸಿ ಲೋಹಿತಾಕ್ಷ ಅವರ ಪುತ್ರಿ ವೈಷ್ಣವಿ (3) ಮೃತಪಟ್ಟ  ಮಗು. ಪ್ರಮೀಳಾ (26)  ಅವರು ಮೂರ್ಜೆ ಸಮೀಪದ ಮಣ್ಣೂರಿನಲ್ಲಿ ಬುಧವಾರ  ನಡೆಯಲಿದ್ದ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕೆ  ಪುತ್ರಿ ವೈಷ್ಣವಿ ಜತೆ ಆಗಮಿಸಿದ್ದರು. ಮಣ್ಣೂರಿಗೆ ತೆರಳಲು ರಸ್ತೆ ಬದಿ ನಿಂತಿದ್ದಾಗ ಕಾವಳಕಟ್ಟೆ ಕಡೆಯಿಂದ ಬಂದ ನ್ಯಾನೋ ಕಾರು ಅವರಿಗೆ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ 5-6 ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತಾಯಿ ಮತ್ತು ಮಗು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಮಣ್ಣೂರಿನ ಸುರೇಶ್‌ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಾಲಕ ಪುಂಜಾಲಕಟ್ಟೆ ನಿವಾಸಿ ಮೊದಿನ್‌ ಸಾಹೇಬ್‌ನನ್ನು  ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.