ಮಳಲಿ‌ ಮಸೀದಿ ವಿವಾದ: ಸುದೀರ್ಘ ವಿಚಾರಣೆ; ಸರ್ವೇ ಮಾಡಲು ಮನವಿ

ಐತಿಹಾಸಿಕ ಸ್ಮಾರಕವೋ ಮಸೀದಿಯೋ ಅನ್ನೋದನ್ನ ವಕ್ಫ್ ಟ್ರಿಬ್ಯುನಲ್ ನಿರ್ಧರಿಸಲು ಆಗುವುದಿಲ್ಲ

Team Udayavani, Jun 9, 2022, 4:42 PM IST

1-fdfsfd

ಮಂಗಳೂರು:ಮಳಲಿ‌ ಮಸೀದಿಯಲ್ಲಿ ದೇವಾಲಯ ಹೋಲುವ ರಚನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರದ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ  ಸುದೀರ್ಘ ವಿಚಾರಣೆ ಗುರುವಾರ ನಡೆಸಲಾಯಿತು.

ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಕೆದಿಲಾಯ ವಾದ ಮಂಡನೆ ಮಾಡಿದರು. ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿ ವಕ್ಫ್ ಟ್ರಿಬ್ಯುನಲ್ ವ್ಯಾಪ್ತಿಗೆ ಬರುವುದಿಲ್ಲ. ನಾವು ಎಲ್ಲೂ ಅದು ವಕ್ಫ್ ಆಸ್ತಿಯೋ ಅಲ್ಲವೋ ಎಂಬ ಬಗ್ಗೆ ಪ್ರಶ್ನಿಸಿಲ್ಲ. ನಮ್ಮ ಅರ್ಜಿದಾರರು ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನ ಅಂತ ಹೇಳಿದ್ದಾರೆ. ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ಅರ್ಜಿಯಲ್ಲಿ ಕೇಳಿದ್ದಾರೆ. ಅದು ಐತಿಹಾಸಿಕ ಸ್ಮಾರಕವೋ ಮಸೀದಿಯೋ ಅನ್ನೋದನ್ನ ವಕ್ಫ್ ಟ್ರಿಬ್ಯುನಲ್ ನಿರ್ಧರಿಸಲು ಆಗುವುದಿಲ್ಲ. ಹೀಗಾಗಿ ಅದನ್ನ ಸಿವಿಲ್ ಕೋರ್ಟ್ ತಕ್ಷಣ ನಿರ್ಧರಿಸಬೇಕು. ಹೀಗಾಗಿ ಆ ಜಾಗದ ಸರ್ವೆಗೆ ಆದೇಶ ಮಾಡಿದರೆ ಅಲ್ಲಿನ ಸ್ಮಾರಕ ಏನು ಅನ್ನುವುದು ಗೊತ್ತಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ವಕ್ಫ್ ಟ್ರಿಬ್ಯೂನಲ್ ವ್ಯಾಪ್ತಿಗೆ ಈ ಅರ್ಜಿ ಬರುವುದಿಲ್ಲ. 1991ರ ಪೂಜಾ ಸ್ಥಳ ಕಾಯ್ದೆಯಡಿಯೂ ಅರ್ಜಿ ವಜಾ ಮಾಡಲು ಆಗುವುದಿಲ್ಲ. ಪೂಜಾ ಸ್ಥಳ ಕಾಯಿದೆಯಲ್ಲೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಹೇಳಲಾಗಿದೆ. ಯಾವುದೇ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಉಲ್ಲೇಖ ಇದೆ. ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ‌ ಅಲ್ಲಿರುವ ಸ್ಮಾರಕ ಏನು ಅಂತ ಗೊತ್ತಾಗಬೇಕು. ಅದು ಸರ್ವೇ ಮೂಲಕ ಗೊತ್ತಾದರೆ ಅದನ್ನ ಸಂರಕ್ಷಣೆ ಮಾಡಲು ಸಾಧ್ಯ. ಈಗ ಇರುವ ತಡೆಯಾಜ್ಞೆ ತೆರವು ಮಾಡಿದರೆ ಅಲ್ಲಿ ಮಸೀದಿ ನಿರ್ಮಾಣ ಆಗುತ್ತದೆ. ಇದರಿಂದ ಐತಿಹಾಸಿಕ ಸ್ಮಾರಕವೊಂದರ ಸಂರಕ್ಷಣೆ ಅಸಾಧ್ಯ ಎಂದು  ವಕೀಲ‌ ಚಿದಾನಂದ ಕೆದಿಲಾಯ ಸುದೀರ್ಘ ವಾದ ಮಂಡನೆ ಮಾಡಿದರು.

ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.

ಟಾಪ್ ನ್ಯೂಸ್

2

ಸಾಗರ: ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ಬಿ.ಇಡಿ ವಿದ್ಯಾರ್ಥಿಗಳು; ದೂರು

ಮೋಟೋ ಜಿ72 ಬಿಡುಗಡೆ; 108ಎಂಪಿ ಪ್ರೈಮರಿ ಕ್ಯಾಮೆರಾವಿರುವ ಫೋನ್‌

ಮೋಟೋ ಜಿ72 ಬಿಡುಗಡೆ; 108ಎಂಪಿ ಪ್ರೈಮರಿ ಕ್ಯಾಮೆರಾವಿರುವ ಫೋನ್‌

South-Afrಇಂದೋರ್‌ನಲ್ಲಿ ಇಂದು ಕ್ಲೀನ್‌ ಸ್ವೀಪ್‌ಗೆ ಸ್ಕೆಚ್‌; ಅಂತಿಮ ಟಿ20 ಮುಖಾಮುಖಿica-Vs-India

ಇಂದೋರ್‌ನಲ್ಲಿ ಇಂದು ಕ್ಲೀನ್‌ ಸ್ವೀಪ್‌ಗೆ ಸ್ಕೆಚ್‌; ಅಂತಿಮ ಟಿ20 ಮುಖಾಮುಖಿ

1

ಮಂಗಳವಾರದ ರಾಶಿಫಲ; ಇಲ್ಲಿದೆ ನಿಮ್ಮ ಗ್ರಹಬಲ

ನಾಳೆ ಕೆಸಿಆರ್‌ ರಾಷ್ಟ್ರೀಯ ಪಕ್ಷ ಘೋಷಣೆ?

ನಾಳೆ ಕೆಸಿಆರ್‌ ರಾಷ್ಟ್ರೀಯ ಪಕ್ಷ ಘೋಷಣೆ?

ಯುಎಇ: 14 ಕೋಟಿ ಜನರಿಗೆ ಆಹಾರ ಸಂಕಷ್ಟ: ಕ್ರಿಸ್ಟಾಲಿನಾ ಜಾರ್ಜಿವಾ

ಯುಎಇ: 14 ಕೋಟಿ ಜನರಿಗೆ ಆಹಾರ ಸಂಕಷ್ಟ: ಕ್ರಿಸ್ಟಾಲಿನಾ ಜಾರ್ಜಿವಾ

ಸ್ವೀಡನ್‌ ವಿಜ್ಞಾನಿ ಸ್ವಾಂಟೆ ಪಾಬೊಗೆ ನೊಬೆಲ್‌

ಸ್ವೀಡನ್‌ ವಿಜ್ಞಾನಿ ಸ್ವಾಂಟೆ ಪಾಬೊಗೆ ನೊಬೆಲ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರಿ ಪೊಲೀಸ್‌ಗೆ ಗುದ್ದಿದ ಕಾರು ಪೊಲೀಸ್‌ ವಶಕ್ಕೆ: ಚಾಲಕ ವಿದ್ಯಾರ್ಥಿ ಪರಾರಿ

ಸಂಚಾರಿ ಪೊಲೀಸ್‌ಗೆ ಗುದ್ದಿದ ಕಾರು ಪೊಲೀಸ್‌ ವಶಕ್ಕೆ: ಚಾಲಕ ವಿದ್ಯಾರ್ಥಿ ಪರಾರಿ

1-ww-eqweqwe

ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಿಲಿನಲಿಕೆ: ಮಿಥುನ್ ರೈ

ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಿಲಿನಲಿಕೆ: ಮಿಥುನ್ ರೈ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ತುಳುನಾಡಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ “ಕುಡ್ಲದ ಪಿಲಿ ಪರ್ಬ’

ತುಳುನಾಡಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ “ಕುಡ್ಲದ ಪಿಲಿ ಪರ್ಬ’

MUST WATCH

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

ಹೊಸ ಸೇರ್ಪಡೆ

2

ಸಾಗರ: ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ಬಿ.ಇಡಿ ವಿದ್ಯಾರ್ಥಿಗಳು; ದೂರು

ಮೋಟೋ ಜಿ72 ಬಿಡುಗಡೆ; 108ಎಂಪಿ ಪ್ರೈಮರಿ ಕ್ಯಾಮೆರಾವಿರುವ ಫೋನ್‌

ಮೋಟೋ ಜಿ72 ಬಿಡುಗಡೆ; 108ಎಂಪಿ ಪ್ರೈಮರಿ ಕ್ಯಾಮೆರಾವಿರುವ ಫೋನ್‌

South-Afrಇಂದೋರ್‌ನಲ್ಲಿ ಇಂದು ಕ್ಲೀನ್‌ ಸ್ವೀಪ್‌ಗೆ ಸ್ಕೆಚ್‌; ಅಂತಿಮ ಟಿ20 ಮುಖಾಮುಖಿica-Vs-India

ಇಂದೋರ್‌ನಲ್ಲಿ ಇಂದು ಕ್ಲೀನ್‌ ಸ್ವೀಪ್‌ಗೆ ಸ್ಕೆಚ್‌; ಅಂತಿಮ ಟಿ20 ಮುಖಾಮುಖಿ

1

ಮಂಗಳವಾರದ ರಾಶಿಫಲ; ಇಲ್ಲಿದೆ ನಿಮ್ಮ ಗ್ರಹಬಲ

ನಾಳೆ ಕೆಸಿಆರ್‌ ರಾಷ್ಟ್ರೀಯ ಪಕ್ಷ ಘೋಷಣೆ?

ನಾಳೆ ಕೆಸಿಆರ್‌ ರಾಷ್ಟ್ರೀಯ ಪಕ್ಷ ಘೋಷಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.