Viral Video : ಪೊಲೀಸ್‌ ಅಧಿಕಾರಿ ಮೇಲೆ ಸಂಸದ ನಳಿನ್‌ ದರ್ಪ !


Team Udayavani, Sep 7, 2017, 7:15 PM IST

Nalin-Abuse-7-9.jpg

ಮಂಗಳೂರು: ಗುರವಾರದಂದು ನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆದ ‘ಮಂಗಳೂರು ಚಲೋ’ಜಾಥಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿಯ ಪ್ರಮುಖ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಅವರು ಕರ್ತವ್ಯನಿರತ ಪೋಲೀಸ್‌ ಅಧಿಕಾರಿಯೊಬ್ಬರ ಮೇಲೆ ಹರಿಹಾಯ್ದಿರುವ ವಿಡಿಯೋ ಒಂದು ಇದೀಗ ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಕದ್ರಿ ಪೊಲೀಸ್‌ ಠಾಣಾ ಇನ್‌ ಸ್ಪೆಕ್ಟರ್‌ ಮಾರುತಿ ನಾಯಕ್‌ ಅವರ ಮೇಲೆ ಸಂಸದ ನಳಿನ್‌ ಕುಮಾರ್‌ ಅವರು ತಮ್ಮ ಬೆಂಬಲಿಗರೊಂದಿಗೆ ಆವಾಜ್‌ ಹಾಕಿರುವುದು ವಿಡಿಯೋ ದೃಶ್ಯಗಳಲ್ಲಿ ದಾಖಲಾಗಿದೆ. ನಿನ್ನ ಹೆಸರಿನಲ್ಲಿ ಇದೀಗ ಬಂದ್‌ ಕರೆ ಕೊಡುತ್ತೇನೆ… ನೀವೇ ಅನುಭವಿಸಬೇಕು… ಕಿತ್ತು ಹಾಕುತ್ತೇನೆ ನಿನ್ನನ್ನು..’ ಎಂದು ನಳಿನ್‌ ಕುಮಾರ್‌ ಅವರು ಆವೇಶ ಭರಿತರಾಗಿ ಕಿರುಚಾಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ಹಿಂದೆ ಪ್ರತಿಭಟನೆಯೊಂದರ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕುತ್ತೇವೆ ಎಂದು ನಳಿನ್‌ ಕುಮಾರ್‌ ಹೇಳಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.