ಮುಡಿಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಬಾಲಕ ಸ್ಥಳದಲ್ಲೇ ಸಾವು


Team Udayavani, Dec 27, 2022, 7:32 PM IST

ಮುಡಿಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕ ಸ್ಥಳದಲ್ಲೇ ಸಾವು

ಮಂಗಳೂರು : ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಡಿಪು ಕಾಲೇಜು ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತ ಬಾಲಕನನ್ನು ಪಜೀರ್ ನಿವಾಸಿ ಕಾರ್ತಿಕ್ (12) ಎನ್ನಲಾಗಿದೆ.

ಕಾರ್ತಿಕ್ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿ ಬಸ್ಸು ಕಾಯುತ್ತಿದ್ದ ವೇಳೆ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಳಿಕ ಎದುರಿದ್ದ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಾಲಕನಿಗೆ ಗುದ್ದಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಷ್ಟಗಿ: ಪುರಸಭೆ ಅನುಮತಿ ಪಡೆಯದೇ ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯಿಂದ ರಸ್ತೆ ನಿರ್ಮಾಣ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.