ಮೂಲ್ಕಿ: ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ
Team Udayavani, Apr 14, 2019, 6:33 AM IST
ಮೂಲ್ಕಿ: ದೇಶದ ಸುಭದ್ರತೆ, ಉತ್ತಮ ಭವಿಷ್ಯದ ಸ್ಪಷ್ಟತೆಯ ಸರಕಾರವನ್ನು ರಾಷ್ಟ್ರಕ್ಕೆ ಸಮರ್ಪಿಸುವಲ್ಲಿ ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಬಿಜೆಪಿಗೆ ಮತ ನೀಡ ಬೇಕು ಎಂದು ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲು ಹೇಳಿದರು.
ಮೂಲ್ಕಿಯ ಕಾರ್ನಾಡು ಸದಾಶಿವ ರಾವ್ ನಗರದಲ್ಲಿ ಮೂಲ್ಕಿ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮತಯಾಚಿಸಿದರು.
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನಿಲ್ ಆಳ್ವ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಪಕ್ಷದ ಮುಖಂಡರಾದ ವಿಟuಲ ಎಂ.ಎನ್., ಚಂದ್ರ ಶೇಖರ ಆಚಾರ್,ಶಾಂತಾ ಕಿರೋಡಿಯನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ