ಮೂಲ್ಕಿ: ಸಿಎಂ ಅವರಿಂದ ಕಾರ್ಯಕರ್ತರ ಭೇಟಿ’


Team Udayavani, Apr 8, 2019, 4:40 PM IST

sudina-4
ಮೂಲ್ಕಿ : ಮುಖ್ಯಮಂತ್ರಿ ಕುಮಾರಸ್ವಾಮಿ ರವಿವಾರ 10.30ರ ಹೊತ್ತಿಗೆ ಕಾರ್ಕಳದಿಂದ ಮೂಲ್ಕಿ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ಕಾರು ನಿಲ್ಲಿಸಿ ಮೂಲ್ಕಿ ಹೆದ್ದಾರಿಯ ಬಪ್ಪನಾಡು ದೇವಸ್ಥಾನದ ದ್ವಾರದ ಬಳಿ ಕಾಯುತ್ತಿದ್ದ ಮೂಲ್ಕಿಯ ಜೆಡಿ ಎಸ್‌ ಹಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಇದೇ ಜಾಗದಲ್ಲಿ ಈ ಹಿಂದೆ ಭೇಟಿ ಯಾದ ಕಾರ್ಯಕರ್ತರು ಮೂಲ್ಕಿ ತಾಲೂ ಕಿನ ಬಗ್ಗೆ ನೆನಪು ಮಾಡಿರುವುದನ್ನು ಮುಖ್ಯಮಂತ್ರಿಯವರಿಗೆ ನೆನಪಿಸಿ ಅಭಿನಂದನೆ ಸಲ್ಲಿಸಿದರು.
ಮೂಲ್ಕಿ ಬ್ಲಾಕ್‌ ಅಧ್ಯಕ್ಷ ಜೀವನ್‌ ಶೆಟ್ಟಿ, ರಾಜ್ಯ ಜೆಡಿಎಸ್‌ ಕಾರ್ಯದರ್ಶಿ ಇಕ್ಬಾಲ್‌ಅಹಮ್ಮದ್‌ ಮೂಲ್ಕಿ, ರಾಜ್ಯ ಉಪಾಧ್ಯಕ್ಷ ಹೈದರ್‌ ಪರ್ತಿಪಾಡಿ, ಬಪ್ಪನಾಡು ದೇವಸ್ಥಾನ ಆಡಳಿತೆ ಮೊಕ್ತೇಸರ ಮನೋಹರ ಶೆಟ್ಟಿ, ಜೆಡಿಎಸ್‌ ಸ್ಥಳೀಯ ಮುಖ್ಯಸ್ಥರಾದ ಜಯ ಪೂಜಾರಿ ಮಟ್ಟು, ರಂಜನ್‌ ಶೆಟ್ಟಿ, ನೂರುಲ್ಲ ಶೇಕ್‌, ಕುಮಾರ್‌ ಶೆಟ್ಟಿ ಕಿಲ್ಪಾಡಿ, ಅಬ್ದುಲ್‌ ರಜಾಕ್‌, ನಿಸಾರ್‌ ಅಹಮ್ಮದ್‌, ಉದಯ ಶೆಟ್ಟಿ ಆದಿಧನ್‌, ನೂತನ್‌ ಶೆಟ್ಟಿ, ಸಂಜಿತ್‌ ಶೆಟ್ಟಿ, ಸತೀಶ್‌ ಶೆಟ್ಟಿ, ವೇದವ್ಯಾಸ ಮುಂತಾದವರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.