ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ ಪ್ರಕಾಶ್ ಮೇಲೆ ಹಲ್ಲೆ
Team Udayavani, Oct 27, 2021, 9:02 AM IST
ಬಂಟ್ವಾಳ: ಬಿಜೆಪಿ ಮುಂದಾಳು, ಬೆಳ್ಳೂರು ನಿವಾಸಿ ಪ್ರಕಾಶ್ ಅವರ ಮೇಲೆ ಮಂಗಳವಾರ ರಾತ್ರಿ ಯಾರೋ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಪ್ರಸ್ತುತ ಅವರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಲ್ಲಿ ಅವರ ತಲೆಗೆ ಗಾಯವಾಗಿದ್ದು, ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳೀಯರೇ ಹಲ್ಲೆ ನಡೆಸಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಬಂಟ್ವಾಳ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಕಳೆದ ರಾತ್ರಿ ನಿತಿನ್ ಬಡಗಬೆಳ್ಳೂರು ಮತ್ತು ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಎಂಬುವವರು ಪ್ರಕಾಶ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಘಟನೆ ನಡೆದಿದೆ. ಹಲ್ಲೆ ನಡೆದ ವೇಳೆ ಜನ ಸೇರಿದ್ದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್