ಕಸ್ತೂರಿ ವರದಿ ಜಾರಿ ಬೇಡ: ನಳಿನ್‌

Team Udayavani, Mar 25, 2017, 1:25 PM IST

Nalin.jpg

ಮಂಗಳೂರು: ಕರ್ನಾಟಕದಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿಯ ಅಧಿಸೂಚನೆ ಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ವರದಿಯ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನು ಕರ್ನಾಟಕದ ಜನತೆ ವಿರೋಧಿಸು ತ್ತಿದ್ದಾರೆ. ರಾಜ್ಯ ಸರಕಾರವೂ ಕೂಡ ಕಸ್ತೂರಿ ರಂಗನ್‌ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದೆ. ಅಧಿಸೂಚನೆ ಪ್ರಕಾರ 10 ಜಿಲ್ಲೆಗಳ 1,576 ಗ್ರಾಮಗಳೂ ಸೇರಿದಂತೆ 20,668 ಚದರ ಕಿ.ಮೀ. ಪರಿಸರ ಸೂಕ್ಷ್ಮ ವಲಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ಅಧಿಸೂಚನೆ ಜಾರಿಗೊಳಿಸಿದರೆ, ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳು ವಂತಿಲ್ಲ ಎಂದರು.

ಈ ವಲಯದ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಮತ್ತು ರಸ್ತೆಗಳ ನಿರ್ಮಾಣ ನಿಷೇಧಿಸಲ್ಪಡುತ್ತದೆ. ಭೂಮಂಜೂರಾತಿ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸುವಂತಿಲ್ಲ. ಸದ್ಯ ಅಸ್ತಿತ್ವದಲ್ಲಿರುವ ಕಾಫಿ ಮತ್ತು ಟೀ ತೋಟಗಳಿಗೂ ಸಮಸ್ಯೆ ಯಾಗುತ್ತದೆ. ಪ್ರಮುಖವಾಗಿ ಆರ್ಥಿಕ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಈ ವರದಿಯನ್ನು ಜಾರಿಗೊಳಿಸದೆ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ನಳಿನ್‌ ಕುಮಾರ್‌ ಕಟೀಲು ಆಗ್ರಹಿಸಿದರು. 
 
ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.