ಮೈಸೂರಿನಲ್ಲಿ ರಸ್ತೆ ಅಪಘಾತ: ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಸಾವು
Team Udayavani, Nov 22, 2022, 11:41 AM IST
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ, ಪ್ರಸ್ತುತ ವಿಟ್ಲದ ರಥದಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47) ಮೈಸೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು 10 ವರ್ಷಗಳಿಂದ ವಿಟ್ಲ ಪಂಚಾಯತ್ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, 3 ವರ್ಷಗಳ ಹಿಂದೆ ಖಾಯಂ ಪೌರ ಕಾರ್ಮಿಕರಾಗಿ ಭಡ್ತಿ ಹೊಂದಿದ್ದರು. 2 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಚೇತರಿಸಿದ್ದರು.
ಇದನ್ನೂ ಓದಿ : ಪುದುವೆಟ್ಟು ಗ್ರಾಮದಲ್ಲಿ ವಿಷ ಅಣಬೆ ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ