ಮಂಗಳೂರು ರೈಲ್ವೇ ವಿಭಾಗ ರಚನೆಗೆ ನಳಿನ್‌ ಆಗ್ರಹ

Team Udayavani, Mar 15, 2020, 6:51 AM IST

ಮಂಗಳೂರು ರೈಲ್ವೇ ವಿಭಾಗ ರಚನೆಗೆ ನಳಿನ್‌ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ರೈಲು ಸೇವೆ 1907ರಲ್ಲಿ ಆರಂಭಗೊಂಡಿದ್ದು 111 ವರ್ಷಗಳ ಇತಿಹಾಸವಿದೆ. ಆದರೆ ಈ ಭಾಗದಲ್ಲಿ ರೈಲ್ವೇ ಸೇವೆ ಗಳನ್ನು ಅಭಿವೃದ್ಧಿಪಡಿಸಲು ಅನೇಕ ವಿಚಾರಗಳು ಸಮಸ್ಯೆಗಳನ್ನು ಸೃಷ್ಟಿಸಿವೆ. ಆದುದರಿಂದ ಮಂಗಳೂರಿಗೆ ಪ್ರತ್ಯೇಕ ರೈಲ್ವೇ ವಿಭಾಗ ನೀಡುವುದು ಅವಶ್ಯವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಶುಕ್ರವಾರ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಕಷ್ಟು ಸ್ಥಳಾವಕಾಶವಿರುವ ಮಂಗಳೂರು ಜಂಕ್ಷನ್‌ನಲ್ಲಿ ವಿಭಾಗೀಯ ಕೇಂದ್ರ ಕಚೇರಿ ನಿರ್ಮಿಸಬಹುದಾಗಿದೆ. ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣ ದಕ್ಷಿಣ ರೈಲ್ವೇಯ 7 ಕಿ.ಮೀ., ಕೊಂಕಣ ರೈಲ್ವೇಯ 18 ಕಿ.ಮೀ. ಮತ್ತು ನೈಋತ್ಯ ರೈಲ್ವೇಯ 6 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಹೀಗಾಗಿ ಕೊಂಕಣ ರೈಲ್ವೇಯ ಅಧೀನದಲ್ಲಿ ಪ್ರತ್ಯೇಕ ಮಂಗಳೂರು ವಿಭಾಗ ರಚಿಸಬೇಕು ಎಂದರು.

ವಿಶ್ವದರ್ಜೆ ನಿಲ್ದಾಣವಾಗಿಸಿ
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಿಸಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಬೇಕು ಎಂದರು.

ಮಂಗಳೂರು-ಬೆಂಗಳೂರು ರೈಲುಮಾರ್ಗದ ಹಳಿ ದ್ವಿಗುಣ ಮತ್ತು ವಿದ್ಯುದೀಕರಣಗೊಳಿಸಬೇಕು. ಸುಬ್ರಹ್ಮಣ್ಯ ಮಾರ್ಗದಿಂದ ಮಂಗಳೂರು ವರೆಗೆ 8 ಕಡೆ ಮೇಲ್ಸೇತುವೆ ಅಥವಾ ಕೆಳಸೇತುವೆ ನಿರ್ಮಿಸಬೇಕು, ಮಂಗಳೂರಿನಿಂದ ಎಲ್ಲ ಜಿಲ್ಲಾ ಹಾಗೂ ರಾಜ್ಯಗಳ ಕೇಂದ್ರ ಸ್ಥಾನಗಳಲ್ಲಿ ರೈಲ್ವೇ ಸಂಪರ್ಕ ಕಲ್ಪಿಸಬೇಕು, ಮಂಗಳೂರು-ಬೀದರ್‌, ಮಂಗಳೂರು-ತಿರುಪತಿ ಹೊಸದಾಗಿ ರೈಲು ಸಂಚಾರ ಆರಂಭಿಸಬೇಕು, ಮಂಗಳೂರಿನಿಂದ ರಾಮೇಶ್ವರಕ್ಕೆ ನೇರ ರೈಲು ಸಂಚಾರ, ಮಂಗಳೂರು-ವಿಜಯಪುರ ರೈಲು ಅನ್ನು ಖಾಯಂಗೊಳಿಸಬೇಕು, ಮಂಗಳೂರು-ಮಡಂಗಾವ್‌ ರೈಲನ್ನು ಸೂಪರ್‌ಫಾಸ್ಟ್‌ ರೈಲು ಆಗಿ ಪರಿವರ್ತಿಸಬೇಕು ಹಾಗೂ ಥಾಣೆ ಅಥವಾ ಸಿಎಸ್‌ಟಿಗೆ ವಿಸ್ತರಿಸಬೇಕು ಮುಂತಾದ ಬೇಡಿಕೆಗಳನ್ನು ಅವರು ರೈಲ್ವೇ ಸಚಿವರಲ್ಲಿ ಮಂಡಿಸಿದರು.

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

herrasment

ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

1AtM

ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

fake id

ಇನ್ಫೋಸಿಸ್‌ ಕಂಪನಿ ನಕಲಿ ಐಡಿ ಬಳಸಿ ವಂಚನೆ

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

11police’

ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.