ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ

Team Udayavani, Jun 2, 2019, 10:51 AM IST

nalin

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಬಿಜೆಪಿ ವತಿಯಿಂದ ವಿಜಯೋತ್ಸವ ಮೆರವಣಿಗೆಯು ಕುದುಲ್‌ ರಂಗ ರಾವ್‌ ಪುರಭವನದಿಂದ ಪಿವಿಎಸ್‌ನಲ್ಲಿ ರುವ ಬಿಜೆಪಿ ಕಚೇರಿ ವರೆಗೆ ಶನಿವಾರ ನಡೆಯಿತು.

ಮೆರವಣಿಗೆಯು ಪುರಭವನದಿಂದ ಹೊರಟು ಕ್ಲಾಕ್‌ ಟವರ್‌, ಜಿಎಚ್‌ಎಸ್‌ ರೋಡ್‌, ಟೆಂಪಲ್‌ ಸ್ಕ್ವೇರ್‌, ಬಾಲಾಜಿ ಟಾಕೀಸ್‌, ನ್ಯೂಚಿತ್ರಾ ಟಾಕೀಸ್‌, ಅಳಕೆ, ದುರ್ಗಾ ಮಹಲ್‌, ಬಲ್ಲಾಳ್‌ಬಾಗ್‌, ಎಂ.ಜಿ. ರೋಡ್‌, ಪಿವಿಎಸ್‌ ವೃತ್ತ ಮುಖಾಂತರ ಬಿಜೆಪಿ ಕಚೇರಿ ವರೆಗೆ ಸಾಗಿಬಂದಿತು.

ಸುಮಾರು 10ಕ್ಕೂ ಹೆಚ್ಚು ತೆರೆದ ಜೀಪ್‌ಗ್ಳು, 50ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಬಿಜೆಪಿ ಧ್ವಜ ಹಿಡಿದು ಬಿಜೆಪಿ ಕಾರ್ಯಕರ್ತರು ಮತ್ತು ನಳಿನ್‌ ಅಭಿಮಾನಿಗಳು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ತುಣುಕುಗಳು ಮೆರವಣಿಗೆಯುದ್ದಕ್ಕೂ ಕೇಳಿ ಬಂದವು.

ಮಹಿಳೆಯೋರ್ವರು ತೆರೆದ ಜೀಪನ್ನು ಮುನ್ನಡೆಸಿರುವುದು ವಿಶೇಷವಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಶಾಸಕ ಡಿ. ವೇದವ್ಯಾಸ ಕಾಮತ್‌, ಮಾಜಿ ಶಾಸಕ ಯೋಗೀಶ್‌ ಭಟ್‌, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ರೈ, ಉಪಾಧ್ಯಕ್ಷ ರವಿಶಂಕರ್‌ ಮಿಜಾರ್‌, ಬಿಜೆಪಿ ಮುಖಂಡರಾದ ನಿತಿನ್‌ ಕುಮಾರ್‌, ಹರಿಕೃಷ್ಣ ಬಂಟ್ವಾಳ,
ಜಗದೀಶ್‌ ಅಧಿಕಾರಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.