ನಳಿನ್‌ ಆರೋಪ ಸತ್ಯಕ್ಕೆ ದೂರ: ಮೊಯ್ಲಿ


Team Udayavani, Jan 17, 2019, 1:05 AM IST

dr-m-veerappa-moily-dd.jpg

ಮಂಗಳೂರು: “ವಿಜಯ ಬ್ಯಾಂಕನ್ನು ಉಳಿದ ಬ್ಯಾಂಕುಗಳೊಂದಿಗೆ ವಿಲೀನಗೊಳಿ ಸಲು ಪಾರ್ಲಿಮೆಂಟಿನ ಹಣಕಾಸು ಸ್ಥಾಯೀ ಸಮಿತಿ ಮೂಲಕ ನಾನು ಶಿಫಾರಸು ಮಾಡಿ ದ್ದೇನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದ ವಿಚಾರ’ ಎಂದು ಸಂಸದೀಯ ಆರ್ಥಿಕ ಸ್ಥಾಯೀ ಸಮಿತಿ ಅಧ್ಯಕ್ಷ  ಡಾ| ಎಂ. ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. 

“ನಾನು ಅಧ್ಯಕ್ಷನಾಗಿರುವ ಹಣಕಾಸಿನ ಸಮಿತಿ ವಿಜಯ ಬ್ಯಾಂಕನ್ನು ಯಾವುದೇ ಬ್ಯಾಂಕಿನೊಂದಿಗೆ ಒಗ್ಗೂಡಿಸುವಂತೆ‌ ಶಿಫಾರಸು ಮಾಡಿಲ್ಲ. ಅಪಪ್ರಚಾರ ಮಾಡುವುದು ನಿಮ್ಮ ಪಾರ್ಲಿಮೆಂಟ್‌ ಸದಸ್ಯತ್ವಕ್ಕೆ  ಸೂಕ್ತವಲ್ಲ’ ಎಂದು ನಳಿನ್‌ ಕುಮಾರ್‌ ಕಟೀಲು ಅವರಿಗೆ ಬರೆದ ಪತ್ರದಲ್ಲಿ  ವಿವರಿಸಿದ್ದಾರೆ. 

“ಈ ಬಗ್ಗೆ ತಾವು ಕ್ಷಮೆ ಯಾಚಿಸಬೇಕು. ಪಾರ್ಲಿಮೆಂಟ್‌ ಸದಸ್ಯರಾಗಿ ಯಾವ ವರದಿ ಯನ್ನೂ ಓದದೆ ಅನಕ್ಷರಸ್ಥರಂತೆ ಈ ರೀತಿ ಅಪ ಪ್ರಚಾರಕ್ಕೆ ಇಳಿಯುವುದು ಸೂಕ್ತವಲ್ಲ’ ಎಂದು ಡಾ| ಮೊಯ್ಲಿ  ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

shivaraj-kumar

ಪುನೀತ್ ಡ್ರೀಮ್ ಪ್ರಾಜೆಕ್ಟ್ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ ನೀಡಿದ ಶಿವಣ್ಣ

1-ff

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಪಾಲ ಕೆ. ರೋಸಯ್ಯ ವಿಧಿವಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಶಿರಾಡಿ ಘಾಟಿ ಸುರಂಗ ಮಾರ್ಗ: ಭೂಸ್ವಾಧೀನವಾಗದಿರುವುದೇ ಅಡ್ಡಿ

ಶಿರಾಡಿ ಘಾಟಿ ಸುರಂಗ ಮಾರ್ಗ: ಭೂಸ್ವಾಧೀನವಾಗದಿರುವುದೇ ಅಡ್ಡಿ

ಬಿರ್ದ್‌ದ ಕಂಬುಲ-ವೀರ ಕಂಬಳ ತುಳು ಕನ್ನಡ ಚಲನಚಿತ್ರಗಳಿಗೆ ಮುಹೂರ್ತ

ಬಿರ್ದ್‌ದ ಕಂಬುಲ-ವೀರ ಕಂಬಳ ತುಳು ಕನ್ನಡ ಚಲನಚಿತ್ರಗಳಿಗೆ ಮುಹೂರ್ತ

ಮಂಗಳೂರಿನಲ್ಲಿ ಹಾಸ್ಟೆಲ್‌ ವಿದ್ಯಾರ್ಥಿಗಳ ಹೊಡೆದಾಟ: 9 ವಿದ್ಯಾರ್ಥಿಗಳ ಬಂಧನ

ಮಂಗಳೂರಿನಲ್ಲಿ ಹಾಸ್ಟೆಲ್‌ ವಿದ್ಯಾರ್ಥಿಗಳ ಹೊಡೆದಾಟ: 9 ವಿದ್ಯಾರ್ಥಿಗಳ ಬಂಧನ

ವಿಧಾನಪರಿಷತ್‌ ಚುನಾವಣೆ: ಬಂಟ್ವಾಳ, ಕುಂದಾಪುರದಲ್ಲಿ ಗರಿಷ್ಠ ಮತಗಟ್ಟೆಗಳು

ವಿಧಾನಪರಿಷತ್‌ ಚುನಾವಣೆ: ಬಂಟ್ವಾಳ, ಕುಂದಾಪುರದಲ್ಲಿ ಗರಿಷ್ಠ ಮತಗಟ್ಟೆಗಳು

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.