Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌


Team Udayavani, May 28, 2024, 7:35 AM IST

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

ಮಂಗಳೂರು: ನಡುರಸ್ತೆಯಲ್ಲೇ ನಮಾಜ್‌ ಮಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದು ಮಂಗಳೂರು ನಗರದ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಮಾಡಿದ ನಮಾಜ್‌ನ ವೀಡಿಯೋ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮಾಜ್‌ನಿಂದಾಗಿ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶ್ರೀರಾಮ ಸೇನೆ ಖಂಡನೆ
ರಸ್ತೆಯಲ್ಲಿಯೇ ನಮಾಜ್‌ ಮಾಡಿರುವುದನ್ನು ಶ್ರೀರಾಮ ಸೇನೆ ಖಂಡಿಸಿದೆ. ಇಂತಹ ಕೃತ್ಯಗಳನ್ನು ಪೊಲೀಸರು ತಡೆಯಬೇಕು ಎಂದು ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್‌ ಮತ್ತು ವಿಭಾಗ ಅಧ್ಯಕ್ಷ ಮಧುಸೂದನ್‌ ಉರ್ವಸ್ಟೋರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Rain-M

Heavy Rain: ಪುತ್ತೂರು ಸೇರಿದಂತೆ 4 ತಾಲೂಕಿನ ಶಾಲಾ ಕಾಲೇಜಿಗೆ ಜು.19ಕ್ಕೆ ರಜೆ

court

Dowry ಕಿರುಕುಳಕ್ಕೆ ಮಹಿಳೆ ಬಲಿ: ಪತಿ, ಆತನ ಮೊದಲ ಪತ್ನಿ ಸೇರಿ ನಾಲ್ವರಿಗೆ 7 ವರ್ಷ ಜೈಲು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

football

FIFA ರ್‍ಯಾಂಕಿಂಗ್‌; ಆರ್ಜೆಂಟೀನ ನಂ.1; 124ರಲ್ಲೇ ಉಳಿದ ಭಾರತ

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.