ನಾರಾವಿ : ಅಕ್ಯೂಪ್ರಶರ್‌, ಸುಜೋಕ್‌ ಥೆರಪಿ ಶಿಬಿರ


Team Udayavani, Jul 13, 2017, 2:40 AM IST

1207ble7ph.jpg

ಬೆಳ್ತಂಗಡಿ : ಲಯನ್ಸ್‌ ಕ್ಲಬ್‌ ನಾರಾವಿ ಜಿಲ್ಲೆ -317 ಡಿ. ಪ್ರಾಂತ್ಯದ ವಲಯ -2  ಮತ್ತು ಗ್ರಾಮ ಪಂಚಾಯತ್‌  ನಾರಾವಿ ಇವುಗಳ ಆಶ್ರಯದಲ್ಲಿ ಅಕ್ಯೂಪ್ರಶರ್‌ ಮತ್ತು ಸುಜೋಕ್‌ ಥೆರಪಿ ಶಿಬಿರ ನಾರಾವಿ ಗ್ರಾ.ಪಂ. ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಶಿಬಿರವನ್ನು ಉದ್ಘಾಟಿಸಿ, ನಾರಾವಿ ಲಯನ್ಸ್‌ ಕ್ಲಬ್‌ ಒಂದು ಉತ್ತಮ ಸಂಘಟನೆಯಾಗಿದ್ದು ಬಡ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದೆ ಎಂದರು.

ಲಯನ್ಸ ಕ್ಲಬ್‌ ಅಧ್ಯಕ್ಷ, ನ್ಯಾಯವಾದಿ ಮುರಳಿ ಬಿ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜಸ್ಥಾನ ಲೋಹಿಯ ಜೀವನ ಸಂಸ್ಥಾನ ರೀಸರ್ಚ್‌ ಸೆಂಟರ್‌ನ ಡಾ| ರಾಮ ಮನೋಹರ್‌, ಡಾ|ಎಂ. ಆರ್‌. ಜಾಕರ್ಡ್‌ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಲಯನ್ಸ್‌ ಕ್ಲಬ್‌ ಕೋಶಾಧಿಕಾರಿ ಜಯರಾಜ ಕಾಡ, ಗ್ರಾ.ಪಂ. ಸದಸ್ಯೆ ಪ್ರಮೀಳಾ ಆರ್‌. ಭಟ್‌ ಉಪಸ್ಥಿತರಿದ್ದರು. ಲಯನ್ಸ್‌ ಕ್ಲಬ್‌ನ ಕಾರ್ಯಕ್ರಮ ಸಂಘಟಕ ಕೆ. ರಾಮಚಂದ್ರ ಭಟ್‌ ಕುಕ್ಕುಜೆ ಸ್ವಾಗತಿಸಿ, ಪ್ರಸ್ತಾವಿಸಿದರು. ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಅಜಿತ್‌ ಕುಮಾರ್‌ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.