“ನಾರಾಯಣ ಗುರುಗಳು ಜಾತಿ, ಧರ್ಮವನ್ನು ಮೀರಿದವರು’

Team Udayavani, Sep 7, 2017, 8:25 AM IST

narayana-guru.jpg

ಮಂಗಳಗಂಗೋತ್ರಿ: ಸಾಮಾಜಿಕ ಪಿಡುಗುಗಳು, ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ಹೋಗಲಾಡಿಸಲು ಶಿಕ್ಷಣವೇ ಶಕ್ತಿ ಎಂದು ನಾರಾಯಣಗುರುಗಳು ಸಾರಿದ ಫಲದಿಂದಾಗಿ ಇಂದು ಹಿಂದುಳಿದ ಸಮಾಜ ಸುಶಿಕ್ಷಿತವಾಗಲು ಸಾಧ್ಯವಾಗಿದೆ. ಒಂದೇ ಜಾತಿ ಒಂದೇ ಧರ್ಮ ಎಂದು  ಹೇಳಿದವರು ಕೇವಲ ಒಂದು ಸಮುದಾಯದ ಗುರುಗಳಲ್ಲ. ಅವರ ಆದರ್ಶ ಇಡೀ ಸಮಾಜಕ್ಕೆ ಬೇಕಾಗಿದ್ದು, ಅವರು ಸಮಾಜದ ಗುರುಗಳು ಎಂದು ಮಂಗಳೂರು ವಿವಿಯ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ| ಸುರೇಂದ್ರ ರಾವ್‌  ಹೇಳಿದರು.

ಮಂಗಳೂರು ವಿವಿಯ ಬ್ರಹ್ಮ ಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ವಿವಿಯ ಆಡಳಿತ ಸೌಧದ ನೂತನ ಸೆನೆಟ್‌ ಹಾಲ್‌ನಲ್ಲಿ ಜರಗಿದ ನಾರಾಯಣಗುರು ಜಯಂತಿ-2017 “ಗುರುವಂದನ’ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಭಾರತೀಯ ಸಮಾಜ ಸುಧಾರಕರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ನಾರಾಯಣ ಗುರುಗಳು, ಬಸವಣ್ಣ, ಅಂಬೇಡ್ಕರ್‌ ಕೂಡ ಸಮಾಜ ಸುಧಾರಕರೇ ಆಗಿದ್ದು, ಅವರೆಲ್ಲರೂ ಸಮಾಜದ ಗುರುಗಳಾಗಿದ್ದಾರೆ. ನಮ್ಮ ಸಮಾಜದ ಸುಧಾರಣೆಯಲ್ಲಿ ಅಂಥವರ ಕೊಡುಗೆ ಮಹತ್ತರವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕೆ.ಎಂ.ಸಿ. ಮಂಗಳೂರಿನ ಸಹ ಪ್ರಾಧ್ಯಾಪಕ ಎಂ.ಎಸ್‌. ಕೋಟ್ಯಾನ್‌, ನಿವೃತ್ತ ಪ್ರಾಧ್ಯಾಪಕಿ ಬಿ.ಎಂ. ರೋಹಿಣಿ ಉಪಸ್ಥಿತರಿದ್ದರು.

ಕುಲಸಚಿವ ಪ್ರೊ| ಕೆ.ಎಂ.ಲೋಕೇಶ್‌ ಸ್ವಾಗತಿಸಿ, ನಾರಾಯಣಗುರು ಪೀಠದ ಸಂಯೋಜಕ ಮುದ್ದು ಮೂಡುಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.