ರಾಷ್ಟ್ರೀಯ ವಿಪತ್ತು ರಕ್ಷಣ ನಿಧಿ ಬಳಸುತ್ತಿಲ್ಲ: ವೀರಪ್ಪ ಮೊಯ್ಲಿ

ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಭೇಟಿ

Team Udayavani, Jul 24, 2022, 5:10 AM IST

ರಾಷ್ಟ್ರೀಯ ವಿಪತ್ತು ರಕ್ಷಣ ನಿಧಿ ಬಳಸುತ್ತಿಲ್ಲ: ವೀರಪ್ಪ ಮೊಯ್ಲಿ

ಉಳ್ಳಾಲ: ರಾಷ್ಟ್ರೀಯ ವಿಪತ್ತು ರಕ್ಷಣ ನಿಧಿಯನ್ನು ಪ್ರಕೃತಿ ವಿಕೋಪದಿಂದ ಹಾನಿಯಾದ ಸ್ಥಳಗಳಿಗೆ ಸರಿಯಾಗಿ ವಿನಿಯೋಗಿಸದೆ, ಸ್ಥಳೀಯ ಶಾಸಕರಿಗೆ ಪ್ರಾಕೃತಿಕ ವಿಕೋಪದ ಸಂದರ್ಭ ನಿರ್ವಹಣೆಗೆ ಅನುದಾನ ನೀಡದೆ ಸಂತ್ರಸ್ತರನ್ನು ನಿರ್ಗತಿಕ ರನ್ನಾಗಿಸುವ ಕಾರ್ಯ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ತಿಳಿಸಿದರು.

ಕಡಲ್ಕೊರೆತದಿಂದ ಹಾನಿಗೀಡಾಗಿರುವ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ಥಳೀಯ ಮೀನುಗಾರರ ರಕ್ಷಣೆ ಯೊಂದಿಗೆ ಸಂತ್ರಸ್ತರಿಗೆ ಪರಿಹಾರ ನೀಡು ವಂತೆ ಆಗ್ರಹಿಸುತ್ತೇನೆ ಮತ್ತು ತಾಂತ್ರಿಕ ತಜ್ಞರ ಜತೆ ಚರ್ಚಿಸಿ ತುರ್ತು ಪರಿಹಾರದ ಕುರಿತು ಚಿಂತಿಸಲಾಗುವುದು ಎಂದರು.

ಸ್ಥಳೀಯರು ಮೊಯ್ಲಿ ಅವರಲ್ಲಿ ಮನವಿ ನೀಡಿ ಮಾತನಾಡಿ, ತುರ್ತಾಗಿ ಯಾವುದೇ ಪರಿಹಾರವನ್ನು ನೀಡದ ಫಲವಾಗಿ ಉಚ್ಚಿಲದ ಮೀನುಗಾರರು ಊರು ಬಿಡುವಂತಾಗಿದೆ. 20 ಮನೆಗಳ ಮಂದಿ ನಾಡದೋಣಿ ಮೂಲಕ ಮೀನುಗಾರಿಕೆ ನಡೆಸುವವರಿದ್ದಾರೆ. ಅವರನ್ನೇ ಓಡಿಸುವ ಕೆಲಸವಾಗುತ್ತಿದೆ. ಮನೆ ದುರಸ್ತಿಗೆ ಮುಂದಾಗುವಾಗ ನೋಟಿಸ್‌ ನೀಡಲಾ ಗುತ್ತಿದೆ. ಆದರೆ ರೆಸಾರ್ಟ್‌ನವರು ಒಂದು ಮಹಡಿ ನಿರ್ಮಿಸಿದರೂ ಕೇಳುವವರಿಲ್ಲ. ಸಿಆರ್‌ಝಡ್‌ನ‌ಲ್ಲಿ ಬೋವಿ ಜನಾಂಗ ದವರು ಮೀನುಗಾರರೆಂದು, ಅವರಿಗೆ ರಕ್ಷಣೆ ನೀಡಬೇಕೆಂಬ ಕಾನೂನಿದ್ದರೂ ದೌರ್ಜನ್ಯ ಮಾಡಲಾಗುತ್ತಿದೆ ಎಂದರು.

ಶಾಸಕ ಯು.ಟಿ. ಖಾದರ್‌, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸದಾಶಿವ ಉಳ್ಳಾಲ ಮೊದ ಲಾದವರಿದ್ದರು.

ಬಂಟ್ವಾಳಕ್ಕೆ ಭೇಟಿ
ಬಂಟ್ವಾಳ: ಪಂಜಿಕಲ್ಲಿನ ಮುಕ್ಕುಡದಲ್ಲಿ ಗುಡ್ಡ ಕುಸಿತದಿಂದ ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಶನಿವಾರ ಸಂಜೆ ಭೇಟಿ ನೀಡಿದ ಡಾ| ಮೊಯ್ಲಿ ಅವರು ಸ್ಥಳೀಯ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಬಿ. ರಮಾನಾಥ ರೈ ಜತೆಗಿದ್ದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.