ರಸ್ತೆ ಸಮೀಪದಲ್ಲೇ ಇವೆ ಅಪಾಯಕಾರಿ ವಿದ್ಯುತ್‌ ಕಂಬಗಳು


Team Udayavani, May 6, 2018, 4:43 PM IST

6-May-20.jpg

ಉರ್ವಸ್ಟೋರ್‌- ಚಿಲಿಂಬಿ ರಸ್ತೆಯ ಎಡಭಾಗದಲ್ಲಿ ವಾಹನಗಳ ನಿಲುಗಡೆಗೆ ಮೀಸಲಿಟ್ಟಿರುವ ರಸ್ತೆಯ ಜಾಗದಲ್ಲಿ ಕೆಲವು ಕಡೆ ವಿದ್ಯುತ್‌ ದೀಪದ ಕಂಬಗಳಿದ್ದು, ಅದನ್ನು ಈ ಮೊದಲೇ ರಸ್ತೆಯ ಅಂಚಿಗೆ ಅಳವಡಿಸಬಹುದಿತ್ತು. ಆದರೆ ಈಗ ಅದಕ್ಕೆ ತಾಗಿಕೊಂಡೇ ಹಂಪ್‌ ಮತ್ತು ಎಂ. ಟ್ರ್ಯಾಕ್‌ನ ಬಗ್ಗೆ ಫ‌ಲಕವನ್ನು ಇರಿಸಿರುವುದು ಅಪಾಯವನ್ನು ಆಹ್ವಾನಿಸಿದಂತಾಗಿದೆ.

ಹೆಚ್ಚಿನ ಬಸ್‌, ದೊಡ್ಡ ದೊಡ್ಡ ವಾಹನಗಳು ಈ ರಸ್ತೆಯಲ್ಲಿ ಸಾಗುವುದರಿಂದ ಎದುರುಗಡೆಯಿಂದ ಬರುವ ವಾಹನಕ್ಕೆ ಅಥವಾ ಇನ್ಯಾವುದೋ ಕಾರಣಕ್ಕೆ ವಾಹನಗಳು ಸ್ವಲ್ಪ ಎಡ ಗಡೆಗೆ ಬಂದರೆ ಫ‌ಲಕಕ್ಕೆ ಮತ್ತು ಅದರ ಕೆಳಗೆ ಅಳವಡಿಸಿರುವ ಕಬ್ಬಿಣದ ಕೋಲಿಗೆ ತಾಗುವ ಸಾಧ್ಯತೆ ಇದೆ. ಇದರಿಂದ ವಾಹನ ಹಾಗೂ ಪ್ರಯಾಣಿಕರಿಗೆ ತೊಂದರೆಯಾಗಬಹುದು. 

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ವಿದ್ಯುತ್‌ ಕಂಬಗಳನ್ನು ರಸ್ತೆಯ ಬದಿಗೆ ಸರಿಸಿ, ಫ‌ಲಕ ವಾಹನ ಚಾಲಕರಿಗೆ ಸರಿಯಾಗಿ ಕಾಣುವಂತೆ ಮಾಡಬೇಕು. ವಿದ್ಯುತ್‌ ಕಂಬ ಸರಿಸಲು ಸಾಧ್ಯವಿಲ್ಲವೆಂದಾದರೆ ಸುತ್ತಲೂ ತಡೆಗೋಡೆಯನ್ನು ಅಳವಡಿಸಿ, ಕಂಬದ ಬಳಿ ಅಪಾಯ ಸೂಚನೆಯ ಫ‌ಲಕವನ್ನು ಅಳವಡಿಸಬೇಕು.
ವಿಶ್ವನಾಥ್‌ ಕೋಟೆಕಾರ್‌, ಮಂಗಳೂರು

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.