![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ
Team Udayavani, Apr 15, 2024, 4:31 PM IST
![Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ](https://www.udayavani.com/wp-content/uploads/2024/04/nirmala-kamath-620x380.jpg)
ಮಂಗಳೂರು: ಮಂಗಳೂರಿನ ಪ್ರಖ್ಯಾತ ಪ್ರವಾಸೋದ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸ್ಥಾಪಕರಾದ ನಿರ್ಮಲಾ ಕಾಮತ್ (75ವರ್ಷ) ಎ.15ರಂದು ಮಂಗಳೂರಿನ ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.
ಇದನ್ನೂ ಓದಿ: ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.