ಹೆಚ್ಚುವರಿ ಮಕ್ಕಳಿಗಿಲ್ಲ ಪಠ್ಯಪುಸ್ತಕ

ಒಂದನೇ ತರಗತಿ ಆಂಗ್ಲ ಮಾಧ್ಯಮ

Team Udayavani, Sep 25, 2019, 5:08 AM IST

r-34

ಸಾಂದರ್ಭಿಕ ಚಿತ್ರ

ಮಂಗಳೂರು: ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭವಾದ ಶಾಲೆಗಳಿಗೆ ಇನ್ನೂ ಪಠ್ಯಪುಸ್ತಕ ತಲುಪದೆ ಮಧ್ಯಾವಧಿ ಪರೀಕ್ಷೆಗೆ ಸಿದ್ಧವಾಗಲು ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಇರುವ ಪುಸ್ತಕವನ್ನೇ ಜೆರಾಕ್ಸ್‌ ಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಂಚುತ್ತಿದ್ದಾರೆ.

ರಾಜ್ಯದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಬೋಧನೆ ಜೂನ್‌ನಿಂದ ಆರಂಭವಾಗಿದೆ. ಸರಕಾರವು ಒಂದನೇ ತರಗತಿ ಆಂಗ್ಲ ಶಿಕ್ಷಣಕ್ಕೆ ಗರಿಷ್ಠ 30 ಮಕ್ಕಳ ಮಿತಿಯನ್ನು ನಿಗದಿಗೊಳಿಸಿತ್ತು. ಆದರೆ ಜಿಲ್ಲೆಯ ಕೆಲವು ಶಾಲೆಗಳಲ್ಲಿ 30ಕ್ಕಿಂತಲೂ ಹೆಚ್ಚು ಮಕ್ಕಳು ದಾಖಲಾಗಿರುವುದರಿಂದ ಪುಸ್ತಕ ಕೊರತೆ ಎದುರಾಗಿದೆ. ಆಯ್ಕೆ ಮಾಡಿದ ಪ್ರತಿ ಶಾಲೆಗೆ 30 ಪುಸ್ತಕಗಳನ್ನು ಕಳುಹಿಸಿ ಕೊಡಲಾಗಿತ್ತು. ಹೆಚ್ಚುವರಿ ಮಕ್ಕಳಿಗೆ ಪುಸ್ತಕದ ಕೊರತೆ ಕಾಡುತ್ತಿದೆ.

ನಲಿಕಲಿ ಪುಸ್ತಕವೂ ಇಲ್ಲ
ಕೆಲವು ಶಾಲೆಗಳಲ್ಲಿ ಒಂದನೇ ತರಗತಿಗೆ ಕನ್ನಡ ನಲಿಕಲಿ ಪುಸ್ತಕ ಇನ್ನೂ ಬಂದಿಲ್ಲ. ಅಲ್ಲಿಯೂ ಶಿಕ್ಷಕರು ಇರುವ ಪುಸ್ತಕವನ್ನೇ ಜೆರಾಕ್ಸ್‌ ಮಾಡಿ ವಿದ್ಯಾರ್ಥಿಗಳಿಗೆ ಹಂಚಿದ್ದಾರೆ ಎಂದು ಶಾಲೆಯೊಂದರ ಮುಖ್ಯ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಒಂದನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ 30ಕ್ಕಿಂತ ಹೆಚ್ಚು ಮಕ್ಕಳಿರುವಲ್ಲಿ ಮಾತ್ರ ಪಠ್ಯಪುಸ್ತಕದ ಕೊರತೆ ಎದುರಾಗಿದೆ. ಈಗಾಗಲೇ ಮರು ಮುದ್ರಣಕ್ಕೆ ಹೋಗಿದ್ದು, ಜಿಲ್ಲಾ ಇಲಾಖೆಗೆ ಬಂದ ತತ್‌ಕ್ಷಣ ಮಕ್ಕಳಿಗೆ ನೀಡಲಾಗುವುದು
-ವೈ. ಶಿವರಾಮಯ್ಯ, ಡಿಡಿಪಿಐ

ಉಡುಪಿ ಜಿಲ್ಲೆಯ ತೆಕ್ಕಟ್ಟೆ ಶಾಲೆಯಲ್ಲಿ ಮಾತ್ರ ಪುಸ್ತಕದ ಕೊರತೆ ಸಮಸ್ಯೆ ಎದುರಾಗಿದೆ. ಉಳಿದೆಡೆ 30ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗೆ ಬಂದಿರುವ ಹೆಚ್ಚುವರಿ ಪುಸ್ತಕಗಳನ್ನು ಹೆಚ್ಚುವರಿ ಮಕ್ಕಳಿರುವ ಶಾಲೆಗಳಿಗೆ ಹೊಂದಾಣಿಕೆ ಮಾಡಲಾಗಿದೆ.
– ಅಶೋಕ್‌ ಕಾಮತ್‌, ಕುಂದಾಪುರ ಬಿಇಒ

ಟಾಪ್ ನ್ಯೂಸ್

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

16stealing

ಡ್ರಾಪ್‌ ನೀಡಿದ ವ್ಯಕ್ತಿಯ ಮೊಬೈಲ್‌, ಎಟಿಎಂ ಕಾರ್ಡ್‌ ಕದ್ದ ಆರೋಪಿ

15wonen

ಕೌನ್‌ ಬನೇಗ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿದ್ದಿರಿ ಎಂದು ಯುವತಿಗೆ ವಂಚನೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

1-ssadsad

8 ವರ್ಷಗಳನ್ನು ಹಿಂದಿನ 3 ದಶಕಗಳೊಂದಿಗೆ ಹೋಲಿಕೆ ಮಾಡಿ: ಪ್ರಧಾನಿ ಮೋದಿ

ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್

ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್

1-addsad

ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ದೈವಿಕ ಮಾರ್ಗದರ್ಶಿ: ಪ್ರಮೋದ್ ಸಾವಂತ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

before

ಪಣಂಬೂರು ಬೀಚ್‌ ಸ್ವಚ್ಛತೆಗೆ ಪಾಲಿಕೆ ಕ್ರಮ

9protest

ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

demolish

ಕೆಡಹಿದ ಜಾಗದಲ್ಲೇ ಬಸ್‌ ತಂಗುದಾಣ

over-head-lines

ಸ್ಮಾರ್ಟ್‌ಸಿಟಿಯ ಓವರ್‌ ಹೆಡ್‌ ವಿದ್ಯುತ್‌ ಲೈನ್‌ಗಳು ಭೂಗತ!

4police

ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

farmers

ರಾಜಕೀಯ ಸೇರಿ ರೈತ ಸಂಘಟನೆ ವಿಘಟನೆ

accident

ಬನಶಂಕರಿ: ಸ್ಕೂಲ್ ಬಸ್ ಢಿಕ್ಕಿಯಾಗಿ 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

16stealing

ಡ್ರಾಪ್‌ ನೀಡಿದ ವ್ಯಕ್ತಿಯ ಮೊಬೈಲ್‌, ಎಟಿಎಂ ಕಾರ್ಡ್‌ ಕದ್ದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.