ಸಿದ್ದರಾಮಯ್ಯ ಮಂಗಳೂರು ಭೇಟಿಗೆ ಅನುಮತಿ ನಿರಾಕರಣೆ
Team Udayavani, Dec 20, 2019, 1:44 PM IST
ಮಂಗಳೂರು: ನಗರದ ಪ್ರತಿಭಟನೆಯ ಪರಿಸ್ಥಿತಿಯನ್ನು ಅರಿಯಲು ಆಗಮಿಸಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳೂರು ಭೇಟಿಗೆ ಅನುಮತಿ ನಿರಾಕರಿಸಲಾಗಿದೆ.
ಸಿದ್ದರಾಮಯ್ಯ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಬೇಕಿತ್ತು. ಆದರೆ ವಿಶೇಷ ವಿಮಾನ ಮಂಗಳೂರಿನಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಆದ್ದರಿಂದ ಸಿದ್ದರಾಮಯ್ಯ ಅವರ ಮಂಗಳೂರು ಪ್ರವಾಸ ರದ್ದಾಗಿದೆ.
ಮಂಗಳೂರಿಗೆ ಈಗಾಗಲೇ ಆಗಮಿಸಿರುವ ಕಾಂಗ್ರೆಸ್ ನಿಯೋಗವನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಮೇಶ್ ಕುಮಾರ್, ಉಗ್ರಪ್ಪ ಮುಂತಾದ ನಾಯಕರನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ