9 ತಿಂಗಳಿನಿಂದ ಸಂಬಳವಿಲ್ಲ !

ಧರಣಿ ಸತ್ಯಾಗ್ರಹಕ್ಕೆ ಬಿಎಸ್ಸೆನ್ನೆಲ್‌ ಗುತ್ತಿಗೆ ನೌಕರರ ಚಿಂತನೆ

Team Udayavani, Sep 10, 2019, 5:29 AM IST

ಸಾಂದರ್ಭಿಕ ಚಿತ್ರ.

ಮಂಗಳೂರು: ಬಿಎಸ್‌ಎನ್‌ಎಲ್‌ನಲ್ಲಿ ಗುತ್ತಿಗೆ ಆಧಾರಿತವಾಗಿ ದುಡಿಯುತ್ತಿರುವ ದಿನಗೂಲಿ ಸೇರಿದಂತೆ ವಿವಿಧ ನೌಕರರಿಗೆ 9 ತಿಂಗಳಿನಿಂದ ವೇತನ ಪಾವತಿಯಾಗದಿದ್ದು, 15 ದಿನಗಳ ಒಳಗೆ ಪಾವತಿಸದಿದ್ದಲ್ಲಿ ಬಿಎಸ್‌ಎನ್‌ಎಲ್‌ನ ಬೆಂಗಳೂರು ಸಿಜಿಎಂ ಕಚೇರಿ ಮುಂದೆ ರಾಜ್ಯ ಮಟ್ಟದ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಬಿಎಸ್‌ಎನ್‌ಎಲ್‌ ಕಂಟ್ರಾಕ್ಟರ್‌ ವರ್ಕರ್ ಅಸೋಸಿಯೇಶನ್‌ ತಿಳಿಸಿದೆ.

ಮಂಗಳೂರಿನಲ್ಲಿ ಸೋಮವಾರ ನಡೆದ ಅಸೋಸಿಯೇಶನ್‌ ಸಭೆಯಲ್ಲಿ ಅಧ್ಯಕ್ಷ ಅಬ್ದುಲ್‌ ಸಲಾಂ ಮಾತನಾಡಿ, ಸಂಸದರು, ಶಾಸಕರು ಸೇರಿದಂತೆ ಎಲ್ಲ ರಿಗೆ ಮನವಿ ಮಾಡಿದರೂ ಯಾವುದೇ ಪ್ರತಿಫಲ ದೊರೆತಿಲ್ಲ. ಸತ್ಯಾಗ್ರಹದ ಬಳಿಕ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ