ಕರಾವಳಿಯಲ್ಲಿ ಸಾಧಾರಣ ಮಳೆ
Team Udayavani, Jul 5, 2017, 3:45 AM IST
ಮಂಗಳೂರು/ಉಡುಪಿ: ಕರಾವಳಿಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಮಂಗಳೂರು, ಉಡುಪಿಯಲ್ಲಿ ಆಗಾಗ ಸಾಧಾರಣ ಮಳೆ ಯಾಗಿದೆ. ಕಿನ್ನಿಗೋಳಿ, ಕಟೀಲು ಪರಿಸರದಲ್ಲಿ ಬಿಟ್ಟೂ ಬಿಟ್ಟು ಸಾಧಾರಣ ಮಳೆಯಾಗಿದೆ. ವೇಣೂರಿನಲ್ಲಿ ಮಧ್ಯಾಹ್ನ ಸ್ವಲ್ಪ ಮಳೆ ಬಂದಿದೆ. ಮಡಂತ್ಯಾರು, ವಿಟ್ಲ, ಬೆಳ್ತಂಗಡಿಯಲ್ಲಿಯೂ ಮಳೆಯಾಗಿದೆ. ಕಾರ್ಕಳ, ಪುತ್ತೂರು, ಸುಳ್ಯದಲ್ಲಿ ಸ್ವಲ್ಪ ಪ್ರಮಾಣದ ಮಳೆ ಬಂದಿದೆ. ಮೂಡಬಿದಿರೆಯಲ್ಲಿ ಮಧ್ಯಾಹ್ನದ ಅನಂತರ ಆಗಾಗ ಸುರಿದಿದೆ. ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಗಿರಿಜಾ ಪೂಜಾರ್ತಿ ಅವರ ಮನೆಯ ಗೋಡೆ ಕುಸಿದು 30,000 ರೂ. ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್