ಅರ್ಧ ಶೈಕ್ಷಣಿಕ ವರ್ಷ ಕಳೆದರೂ ಸೈಕಲ್‌ ಭಾಗ್ಯವಿಲ್ಲ!


Team Udayavani, Oct 29, 2018, 10:11 AM IST

29-october-2.gif

ನರಿಮೊಗರು: ಸರಕಾರಿ ಶಾಲೆಯ 8ನೇ ತರಗತಿ ಮಕ್ಕಳಿಗೆ ಶಾಲೆಗೆ ಬರಲು ಅನುಕೂಲವಾಗಲೆಂದು ನೀಡಲಾಗುವ ಸೈಕಲ್‌ಗ‌ಳ ವಿತರಣೆ ಅರ್ಧ ಶೈಕ್ಷಣಿಕ ವರ್ಷ ಕಳೆದರೂ ಇನ್ನೂ ವಿತರಣೆಯಾಗಿಲ್ಲ. ಈ ಹಿಂದೆ ಶಾಲೆಯ ಆರಂಭದ ದಿನಗಳಲ್ಲಿಯೇ ಸೈಕಲ್‌ಗ‌ಳನ್ನು ಪೂರೈಸಲಾಗುತ್ತಿತ್ತು. ಈ ಬಾರಿ ಶಾಲೆ ಆರಂಭವಾಗಿ ಐದು ತಿಂಗಳು ಕಳೆದರೂ ಸೈಕಲ್‌ಗ‌ಳು ಬಂದಿಲ್ಲ. ಸೈಕಲ್‌ ಸಿಗುವ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ನಿರಾಶೆಯುಂಟು ಮಾಡಿದೆ.

2007-08ನೇ ಸಾಲಿನಿಂದ ರಾಜ್ಯ ಸರಕಾರ ಪ್ರತಿ ವರ್ಷ ಸರಕಾರಿ ಪ್ರೌಢಶಾಲೆಗಳಲ್ಲಿ 8ನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೈಸಿಕಲ್‌ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಭಾಗದ, ಅದರಲ್ಲೂ ಸಾರಿಗೆ ಸೌಕರ್ಯ ಇಲ್ಲದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ಭಾಗ್ಯ ವರದಾನವಾಗಿದೆ. 2017-18 ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರಕಾರ ಸೈಕಲ್‌ಗ‌ಳನ್ನು ವಿತರಿಸಿತ್ತು. ಈ ವರ್ಷ ಐದು ತಿಂಗಳೂ ಕಳೆದರೂ ಶಾಲೆಗಳಿಗೆ ಸೈಕಲ್‌ ಗಳು ಬಂದಿಲ್ಲ. ಮಕ್ಕಲು ನಡೆದೇ ಶಾಲೆಗೆ ಹೋಗುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ಸೈಕಲ್‌ ಖರೀದಿಗೆ ಟೆಂಡರ್‌ ಪ್ರಕ್ರಿಯೆ ವಿಳಂಬವಾದ ಕಾರಣ ಸೈಕಲ್‌ ವಿತರಣೆ ತಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವರ್ಷ 8ನೇ ತರಗತಿಯವರಿಗೆ ಆರಂಭದಲ್ಲೇ ಸೈಕಲ್‌ ದೊರಕಿದೆ. ಆದರೆ, ಈ ಬಾರಿಯ ವಿದ್ಯಾರ್ಥಿಗಳಾದ ನಮಗೆ ಈ ವರೆಗೂ ಸೈಕಲ್‌ ಬಂದಿಲ್ಲ. ಸೈಕಲ್‌ ಸಿಕ್ಕರೆ ಶಾಲೆಗೆ ಹೋಗಿ ಬರಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿ ಅಭಿಷೇಕ್‌ ಎ. ಹೇಳಿದ್ದಾರೆ.

 ಶೀಘ್ರ ಪೂರೈಕೆ
ಜಿಲ್ಲೆಗೆ ಸೈಕಲ್‌ಗ‌ಳ ಬಿಡಿ ಭಾಗಗಳು ಸರಬರಾಜಾಗಿದ್ದು, ಜೋಡಣೆ ಕಾರ್ಯ ನಡೆಯುತ್ತಿದೆ. ಅವು ಗಳನ್ನು ಸಿದ್ಧಪಡಿಸಿದ ಬಳಿಕ ನೇರವಾಗಿ ಶಾಲೆಗಳಿಗೆ ಕಳುಹಿಸಲಾಗುವುದು. ಎಲ್ಲ ತಾಲೂಕುಗಳಿಗೆ 15 ದಿನದೊಳಗೆ ಸೈಕಲ್‌ ವಿತರಣೆಯಾಗಲಿದೆ.
-ವೈ. ಶಿವರಾಮಯ್ಯ ಉಪನಿರ್ದೇಶಕ,
 ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು

 ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಆರೋಪ ಸಾಭೀತು ಪಡಿಸಲು ವಿಫಲ… ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ

Court Verdict: ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-aaaa

Mangaluru; ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ

1—-dsdsad

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.