ಪರೀಕ್ಷೆ ಬೇಗನೆ ಮುಗಿಸಲು ಸೂಚನೆ


Team Udayavani, Mar 10, 2020, 5:41 AM IST

ಪರೀಕ್ಷೆ ಬೇಗನೆ ಮುಗಿಸಲು ಸೂಚನೆ

ಮಂಗಳೂರು/ಉಡುಪಿ: ಕೊರೊನಾ ಆತಂಕ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಾ. 23ರೊಳಗೆ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಬೇಕು ಎಂಬುದಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಜಿಲ್ಲೆಯ ಎಲ್ಲ ಖಾಸಗಿ, ಅನುದಾನಿತ, ಅನುದಾನರಹಿತ ಹಾಗೂ ಸರಕಾರಿ ಶಾಲೆಗಳಿಗೆ ಇದು ಅನ್ವಯವಾಗಲಿದೆ.

ಪ್ರತಿ ವಿದ್ಯಾರ್ಥಿ ಕೈಗೆ ಲೆಟರ್‌!
ಕೊರೊನಾ ಆತಂಕದಿಂದಾಗಿ ಅವಳಿ ಜಿಲ್ಲೆಯ ಕೆಲವು ಶಾಲೆಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಪತ್ರ ನೀಡಿ ಪೋಷಕರಿಗೆ ನೀಡುವಂತೆ ತಿಳಿಸಲಾಗಿದೆ. ಪತ್ರ ಓದಿದ ಪೋಷಕರಲ್ಲೂ ಗೊಂದಲ ಮೂಡಿದೆ. ಸಾಧ್ಯವಾದರೆ ಮಾಸ್ಕ್ ತೊಡಿಸಿಯೇ ಮಕ್ಕಳನ್ನು ಶಾಲೆಗೆ ಕಳುಹಿಸಿ, ಜ್ವರ, ಕೆಮ್ಮು, ಶೀತ, ತಲೆನೋವು ಕಂಡುಬಂದರೆ ಅಂತಹ ಮಗುವನ್ನು ಶಾಲೆಗೆ ಕಳುಹಿಸಬೇಡಿ, ಜ್ವರ, ತಲೆನೋವಿನಂತಹ ಯಾವುದೇ ಲಕ್ಷಣ ಕಂಡು ಬಂದರೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ತತ್‌ಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ, ಶಾಲೆಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ ಸಹಿತ ಹಲವು ಅಂಶಗಳನ್ನು ಪತ್ರ ದಲ್ಲಿ ಉಲ್ಲೇಖೀಸಲಾಗಿದೆ.

ಬ್ಯಾಂಕ್‌ ಸಿಬಂದಿ ಮಾಸ್ಕ್ ಧರಿಸಿ ಕೆಲಸ
ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕರೊಂದಿಗೆ ಅತೀ ಹೆಚ್ಚು ಬೆರೆಯುವ ಕೆಲಸ ಇರುವ ಬ್ಯಾಂಕ್‌ ಸಿಬಂದಿಗೂ ಕೊರೊನಾ ಆತಂಕ ಎದುರಾಗಿದೆ. ಕೆಲವು ಬ್ಯಾಂಕ್‌ಗಳ ಸಿಬಂದಿಗೆ ಮಾಸ್ಕ್ ಧರಿಸಿಯೇ ಕೆಲಸ ನಿರ್ವಹಿಸುವಂತೆ ಮೇಲಧಿಕಾರಿಗಳಿಂದ ಸೂಚನೆ ಬಂದಿದೆ. ಹೀಗಾಗಿ ಕೆಲವು ಬ್ಯಾಂಕ್‌ಗಳ ಅಧಿಕಾರಿಗಳು, ಸಿಬಂದಿ ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್‌ ಧರಿಸಿಯೇ ಕೆಲಸ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

congress

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮ

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮ

ಶೀಘ್ರವೇ ಹಳೆಯ ವಿದ್ಯುತ್‌ ತಂತಿ ಬದಲಾವಣೆ

ಮಂಗಳೂರು: ಶೀಘ್ರವೇ ಹಳೆಯ ವಿದ್ಯುತ್‌ ತಂತಿ ಬದಲಾವಣೆ

ಲಸಿಕೆ ಪಡೆಯದವರ ಪತ್ತೆಗೆ ಮನೆ ಮನೆ ಭೇಟಿ; ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ಲಸಿಕೆ ಪಡೆಯದವರ ಪತ್ತೆಗೆ ಮನೆ ಮನೆ ಭೇಟಿ; ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ಕಾಶೀ ಮಠಾಧೀಶರಿಂದ ನೂತನ ಬ್ರಹ್ಮರಥ ವೀಕ್ಷಣೆ

ಕಾಶೀ ಮಠಾಧೀಶರಿಂದ ನೂತನ ಬ್ರಹ್ಮರಥ ವೀಕ್ಷಣೆ

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

17school

ವಿದ್ಯಾರ್ಥಿಗಳ ಸಮಸ್ಯೆ; ಮುಗಿಯದ ಬಿಕ್ಕಟ್ಟು

congress

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ

ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣುಶಿಶು ಪತ್ತೆ!

ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣುಶಿಶು ಪತ್ತೆ!

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.