Udayavni Special

ಮಂಗಳೂರು ಏರ್‌ಪೋರ್ಟ್‌ನಲ್ಲಿ ಎನ್‌ಎಸ್‌ಜಿ ತಂಡದಿಂದ ತನಿಖೆ ಆರಂಭ

Team Udayavani, Jan 22, 2020, 6:54 AM IST

nsg

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್‌ ಪತ್ತೆಯಾದ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ರಾಷ್ಟ್ರೀಯ ಭದ್ರತಾ ದಳ ಎನ್‌ಎಸ್‌ಜಿ ತಂಡವು ಏರ್‌ಪೋರ್ಟ್‌ ಮತ್ತು ಬಾಂಬ್‌ನ ನಿಯಂತ್ರಿತ ಸ್ಫೋಟ ನಡೆದ ಕೆಂಜಾರು ಮೈದಾನಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.

ಎನ್‌ಎಸ್‌ಜಿಯ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳದ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇರಿಸಲಾಗಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕೆಂಜಾರು ಮೈದಾನಕ್ಕೆ ತೆರಳಿ ಅಲ್ಲಿ ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೆಲವು ಸ್ಫೋಟಕ ಅವಶೇಷಗಳನ್ನು ಸಂಗ್ರಹಿಸಿ ತನಿಖೆಗಾಗಿ ಕೊಂಡೊಯ್ದಿದ್ದಾರೆ. ಶಂಕಿತ ವ್ಯಕ್ತಿ ಇನ್ನೊಂದು ಬ್ಯಾಗ್‌ ಇರಿ ಸಿದ್ದ ಎನ್ನಲಾದ ಸೆಲೂನು ಇರುವ ಕಟ್ಟಡಕ್ಕೆ ಆ ಬಳಿಕ ಭೇಟಿ ನೀಡಿದ ಅಧಿಕಾರಿಗಳು ಅನಂತರ ಬಜಪೆ ಠಾಣೆಗೆ ಭೇಟಿ ನೀಡಿ ಪೊಲೀಸ್‌ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದರು.

ರಿಕ್ಷಾ ಚಾಲಕ, ಸೆಲೂನ್‌ ಮಾಲಕನ ವಿಚಾರಣೆ
ಬಾಂಬ್‌ ಇರಿಸಿದ ವ್ಯಕ್ತಿ ಸಂಚರಿಸಿದ್ದ ಆಟೋರಿಕ್ಷಾ ಮತ್ತು ಖಾಸಗಿ ಬಸ್‌ಗಳ ಚಾಲಕ, ನಿರ್ವಾಹಕನನ್ನು ಪೊಲೀಸ್‌ ತನಿಖಾ ತಂಡ ತೀವ್ರ ವಿಚಾರಣೆಗೊಳ ಪಡಿಸಿದೆ. ಆದರೆ “ರಿಕ್ಷಾ ಚಾಲಕ ಕೆಂಜಾರು ರಿಕ್ಷಾ ಪಾರ್ಕಿಂಗ್‌ನಲ್ಲಿದ್ದ ರಿಕ್ಷಾದವನಲ್ಲ’ ಎಂದು ಸ್ಥಳೀಯರು ತಿಳಿಸಿದ್ದಾರೆ. “ಕೆಂಜಾರು ವ್ಯಾಪ್ತಿಯಲ್ಲಿ ಗ್ರಾಮಾಂತರ ರಿಕ್ಷಾದವರು ಮಾತ್ರ ಸಂಚರಿಸುತ್ತಿದ್ದು, ಶಂಕಿತ ವ್ಯಕ್ತಿ ಸಂಚರಿಸಿದ್ದು ವಲಯ ಒಂದು ವ್ಯಾಪ್ತಿಯ ರಿಕ್ಷಾ ಆಗಿದೆ. ಹೀಗಾಗಿ ಈ ಬಗ್ಗೆ ನಮಗೇನೂ ಗೊತ್ತಿಲ್ಲ’ ಅನ್ನುತ್ತಾರೆ ಅಲ್ಲಿಯ ಹಿರಿಯ ರಿಕ್ಷಾ ಚಾಲಕರೋರ್ವರು.

ಶಂಕಿತ ವ್ಯಕ್ತಿ ವಿಮಾನ ನಿಲ್ದಾಣಕ್ಕೆ ಸೋಮವಾರ ಹೋಗುವ ಮುನ್ನ ಕೆಂಜಾರಿನ ಸೆಲೂನ್‌ವೊಂದಕ್ಕೆ ತೆರಳಿ ರುವ ಮಾಹಿತಿಯಿದ್ದು, ಈ ಸಂಬಂಧ ಸೆಲೂನ್‌ ಮಾಲಕನನ್ನು ತನಿಖಾ ತಂಡ ವಿಚಾರಣೆ ನಡೆಸಿದೆ. ಕಟ್ಟಡದ ಸಿಸಿಟಿವಿಯ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರುವ ಪೊಲೀಸರು ಶಂಕಿತ ವ್ಯಕ್ತಿಯ ಚಲನವಲನಗಳ ದೃಶ್ಯಗಳನ್ನು ಕಲೆಹಾಕಿದ್ದಾರೆ.

ಟಾಪ್ ನ್ಯೂಸ್

hjgutyuty

ಆರ್​​ಎಸ್​ಎಸ್​​​  ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ghghhtyht

ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

covid

ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

Untitled-1

ಶಶಿಕಲಾ ಎಐಎಡಿಎಂಕೆಯ ಸ್ವಯಂಘೋಷಿತ ಪ್ರಧಾನ ಕಾರ್ಯದರ್ಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲ್ಲಿತೀರ್ಥ : ಪವಿತ್ರ ಗುಹಾ ಪ್ರವೇಶ, ತೀರ್ಥಸ್ನಾನಕ್ಕೆ ಚಾಲನೆ

ನೆಲ್ಲಿತೀರ್ಥ : ಪವಿತ್ರ ಗುಹಾ ಪ್ರವೇಶ, ತೀರ್ಥಸ್ನಾನಕ್ಕೆ ಚಾಲನೆ

ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

ಕಾಲ್ನಡಿಗೆಯಲ್ಲಿ ಭಾರತ ಸುತ್ತಾಡಿ ಸೈಬೀರಿಯಾಕ್ಕೆ ಯಾತ್ರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ತ್ಯಾಜ್ಯ ಸಂಸ್ಕರಣ ಘಟಕ ಇಲ್ಲದ ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ದಂಡ

ತ್ಯಾಜ್ಯ ಸಂಸ್ಕರಣ ಘಟಕ ಇಲ್ಲದ ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ದಂಡ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

hjgutyuty

ಆರ್​​ಎಸ್​ಎಸ್​​​  ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

fcgdftgrt

ಬಿಜೆಪಿ ಅವಧಿಯಲ್ಲಿಯೇ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ : ಮುಝಮ್ಮಿಲ್ ಬಾಬು

hfghtyht

ದಾಂಡೇಲಿ :  ಅಪರಿಚಿತ ವಾಹನ ಡಿಕ್ಕಿ : ಪಾದಚಾರಿ ಸಾವು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.