“ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಎನ್ನೆಸ್ಸೆಸ್‌ ಪೂರಕ’

ಎನ್ನೆಸ್ಸೆಸ್‌ ಘಟಕದ ವಾರ್ಷಿಕ ಶಿಬಿರ ಸಮಾಪನ

Team Udayavani, Apr 20, 2019, 6:41 AM IST

1704ULE5

ಉಳ್ಳಾಲ: ದುಡಿಯುವ ಕೈಯನ್ನು,ಮಿಡಿಯುವ ಮನಸ್ಸನ್ನು ತರಬೇತಿಗೊಳಿಸುವ ಎನ್ನೆಸ್ಸೆಸ್‌ ಘಟಕಕ್ಕೆ ಉತ್ತಮ ಭವಿಷ್ಯವಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಎನೆಸ್ಸೆಸ್‌ ಪೂರಕ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್‌ ಹೇಳಿದರು.

ತಲಪಾಡಿಯ ಶಾರದಾ ಪ್ರಥಮ ದರ್ಜೆ ಕಾಲೇಜು, ಎನೆಸ್ಸೆಸ್‌ ಘಟಕದ ವಾರ್ಷಿಕ ಶಿಬಿರ ಸಮಾಪನದಲ್ಲಿ ಸಮಾರೋಪ ಭಾಷಣ ಮಾಡಿದರು.

ಹತ್ತಾರು ಸದ್ವಿಚಾರಗಳಲ್ಲಿ ನಮ್ಮ ನೆಲದ ಸಂಸ್ಕƒತಿಯ ಹಿರಿಮೆಯಿದೆ.ಹಂಚಿ ತಿನ್ನುವುದನ್ನು ಕೂಡಿ ಬಾಳುವುದನ್ನು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಕಲಿಸಿಕೊಡುತ್ತದೆ. ಬೆನ್ನು ಬಾಗಿಸಿ ದುಡಿದು ಕೈಕೆಸರಾದರೆ ಮಾತ್ರ ಬಾಯಿಗೆ ಮೊಸರನ್ನ ಸಿಗುತ್ತದೆ ಈ ನಿಟ್ಟಿನಲ್ಲಿ ಎನ್‌ಎಸ್‌ಎಸ್‌ ಈ ಎಲ್ಲ ಕೌಶಲವನ್ನು ಕಲಿಸಿಕೊಡುತ್ತದೆ ಎಂದರು.

ಅಷ್ಟಾವಧಾನಿ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್‌ ಅವರು ಅಧ್ಯಕ್ಷತೆ ವಹಿಸಿದ್ದರು.
ಯೋಜನಾಧಿಕಾರಿಗಳಾದ ಸೂರಜ್‌ ಎಂ. ದೇವಾಡಿಗ ಪ್ರಾಸ್ತಾವಿಸಿದರು. ಆಡ‌ಳಿಧಿಕಾರಿ ವಿವೇಕ್‌ ತಂತ್ರಿ ಶುಭ ಹಾರೈಸಿದರು.

ಎನ್ನೆಸ್ಸೆಸ್‌ನ ಸಹ ಯೋಜನಾಧಿಕಾರಿ ಅಮಿತ ಆಳ್ವ, ಉಪ ಪ್ರಾಂಶುಪಾಲ ಪ್ರೊಣಮಾಧವ ಕೆ.ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವರ್ಷಾ ಸ್ವಾಗತಿಸಿದರು. ಸಮೀಕ್ಷಾ ವಂದಿಸಿದರು.ರಕ್ಷಿತ್‌ ಕಿರಣ್‌ ನಿರೂಪಿಸಿದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.