ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

Team Udayavani, Apr 2, 2023, 1:59 PM IST

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು: ಮಂಗಳೂರಿನಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಇಂದು ಪೊಲೀಸರು ನಡೆಸಿದ ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಮಾತ್ರ ಸಿಕ್ಕಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ.

ಇದನ್ನೂ ಓದಿ:ಪಯಸ್ವಿನಿ: ಕುಸಿದ ನೀರಿನ ಪ್ರಮಾಣ – ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯ ಭೀತಿ

ತಪಾಸಣೆಯ ಅನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಮಾಮೂಲಿ ತಪಾಸಣೆ. ಅಧಿಕಾರಿ, ಸಿಬಂದಿ ಸೇರಿದಂತೆ ಸುಮಾರು 300 ಮಂದಿ ಪೊಲೀಸರು ಪಾಲ್ಗೊಂಡಿದ್ದರು. ಮಾದಕ ದ್ರವ್ಯ, ಮೊಬೈಲ್ ಗಳು ಸಿಕ್ಕಿಲ್ಲ.  ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಲಾಗಿದೆ. ಗಾಂಜಾ ಮತ್ತಿತರ ವಸ್ತುಗಳ ಸಾಗಾಟದ ಬಗ್ಗೆ ಕಾರಾಗೃಹದಲ್ಲಿ ನಿರಂತರವಾಗಿ ಸಮರ್ಪಕವಾಗಿ ನಡೆಯುತ್ತಿದೆ. ಈ ಬಗ್ಗೆ ಕಾರಾಗೃಹ ಅಧೀಕ್ಷಕರೊಂದಿಗೂ ಮಾತನಾಡಿದ್ದೇನೆ. ವಿಚಾರಣಾಧೀನ ಕೈದಿಗಳು ಮೊಬೈಲ್ ಕರೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆ ರೀತಿಯ ಚಟುವಟಿಕೆ ಗೊತ್ತಾಗಿಲ್ಲ ಎಂದು ಆಯುಕ್ತರು ತಿಳಿಸಿದರು.

ಟಾಪ್ ನ್ಯೂಸ್

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsad

Mangaluru:17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆ… ಇಂದು ನಡೆಯಬೇಕಿದ್ದ ಮದುವೆ ರದ್ದು

ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆ… ಇಂದು ನಡೆಯಬೇಕಿದ್ದ ಮದುವೆ ರದ್ದು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ